ತೆರಿಗೆ ಸಂಗ್ರಹದ ಕುರಿತು ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಕರ್ನಾಟಕ ತೆರಿಗೆ ಸಂಗ್ರಹದಲ್ಲಿ ಭರ್ಜರಿ ಸಾಧನೆಯೊಂದು ಮಾಡಿದೆ. (ಸಾಂದರ್ಭಿಕ ಚಿತ್ರ)
2/ 7
ಇಡೀ ದೇಶದಲ್ಲಿ ಕರ್ನಾಟಕ ತೆರಿಗೆ ಸಂಗ್ರಹದಲ್ಲಿ 3ನೇ ಸ್ಥಾನದಲ್ಲಿದೆ ಎಂಬ ಅಂಶ ಹೊರಬಿದ್ದಿದೆ. ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. ದೆಹಲಿ 2ನೇ ಸ್ಥಾನದಲ್ಲಿ, ಮೂರನೇ ಸ್ಥಾನ ನಮ್ಮ ಕರ್ನಾಟಕದ ಪಾಲಾಗಿದೆ. (ಸಾಂದರ್ಭಿಕ ಚಿತ್ರ)
3/ 7
ಅಷ್ಟೇ ಅಲ್ಲ ಕಣ್ರೀ, ಇಡೀ ದೇಶದಲ್ಲಿ ತೆರಿಗೆ ಸಂಗ್ರಹದ ಪೈಕಿ ನಮ್ಮ ರಾಜಧಾನಿ ಬೆಂಗಳೂರು ಸಹ ಮೂರನೇ ಸ್ಥಾನ ಪಡೆದುಕೊಂಡಿದೆ. (ಸಾಂದರ್ಭಿಕ ಚಿತ್ರ)
4/ 7
ಅಂದಹಾಗೆ ಇಡೀ ದೇಶದಲ್ಲಿ 2022-23ರ ಅವಧಿಯಲ್ಲಿ ಸಂಗ್ರಹವಾಗಿರುವ ಒಟ್ಟು ನೇರ ತೆರಿಗೆ 19.7 ಲಕ್ಷ ಕೋಟಿ ರೂ. ಈ ತೆರಿಗೆ ಸಂಗ್ರಹದ ಪೈಕಿ ಕರ್ನಾಟಕದ್ದು 3ನೇ ಸ್ಥಾನವಾಗಿದೆ. (ಸಾಂದರ್ಭಿಕ ಚಿತ್ರ)
5/ 7
2022-2023 ರ ಅವಧಿಯಲ್ಲಿ ಕರ್ನಾಟಕದಲ್ಲಿ 1.7 ಲಕ್ಷ ಕೋಟಿ ರೂ. ನೇರ ತೆರಿಗೆ ಸಂಗ್ರಹವಾಗಿದೆ. ತಮಿಳುನಾಡು ಮತ್ತು ಗುಜರಾತ್ ರಾಜ್ಯಗಳು ನಾಲ್ಕು ಮತ್ತು ಐದನೇ ಸ್ಥಾನದಲ್ಲಿವೆ. (ಸಾಂದರ್ಭಿಕ ಚಿತ್ರ)
6/ 7
ದೆಹಲಿಯಲ್ಲಿ 2.04 ಲಕ್ಷ ಕೋಟಿ ತೆರಿಗೆ ಸಂಗ್ರಹವಾಗಿದೆ, ಮುಂಬೈನಲ್ಲಿ 4.95 ಲಕ್ಷ ಕೋಟಿ ಆದರೆ, ಬೆಂಗಳೂರಿನಲ್ಲಿ 1.04 ಲಕ್ಷ ಕೋಟಿ ನೇರ ತೆರಿಗೆ ಸಂಗ್ರಹವಾಗಿದೆ. (ಸಾಂದರ್ಭಿಕ ಚಿತ್ರ)
7/ 7
ಒಟ್ಟಾರೆ ನೇರ ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ರಾಜ್ಯಗಳ ಪೈಕಿ ಮೂರನೇ ಸ್ಥಾನ ಪಡೆದರೆ ನಗರಗಳ ಸಾಲಿನಲ್ಲಿ ಬೆಂಗಳೂರು ಸಹ ಇಡೀ ದೇಶದಲ್ಲಿ ಮೂರನೇ ಸ್ಥಾನ ಗಳಿಸಿದೆ. (ಸಾಂದರ್ಭಿಕ ಚಿತ್ರ)
First published:
17
Bengaluru News: ತೆರಿಗೆ ಸಂಗ್ರಹದಲ್ಲೂ ಬೆಂಗಳೂರು ಬೆಸ್ಟ್!