ನೀವು ಕಾಶಿ ಯಾತ್ರೆ ಮಾಡಲು ಯೋಜನೆ ರೂಪಿಸ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಪ್ರಮುಖ ಸುದ್ದಿ ಇಲ್ಲಿದೆ. (ಸಾಂದರ್ಭಿಕ ಚಿತ್ರ)
2/ 7
ಕರ್ನಾಟಕ ವಿಧಾನಸಭೆ ಚುನಾವಣೆ ಮೇ 10ರಂದು ನಡೆಯಲಿದೆ. ಹೀಗಾಗಿ ಈಗಾಗಲೇ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಗೊಳಿಸಲಾಗಿದೆ. ಈ ಕಾರಣ ಭಾರತ್ ಗೌರವ ಕಾಶಿ ದರ್ಶನ ಯೋಜನೆಯಡಿ ವಾರಣಾಸಿ- ಅಯೋಧ್ಯೆ, ಪ್ರಯಾಗ್ ರಾಜ್ ಪ್ರವಾಸ ರದ್ದುಗೊಳಿಸಲಾಗಿದೆ. (ಸಾಂದರ್ಭಿಕ ಚಿತ್ರ)
3/ 7
ಭಾರತ್ ಗೌರವ ಕಾಶಿ ದರ್ಶನ ಯೋಜನೆಯಡಿ ಪ್ರವಾಸ ಏಪ್ರಿಲ್ 14 ರಿಂದ ಏಪ್ರಿಲ್ 28 ರವರೆಗೆ ನಿಗದಿಯಾಗಿತ್ತು. ಇದೀಗ ಚುನಾವಣೆ ನೀತಿ ಸಂಹಿತೆಯಿಂದ ಬುಕ್ಕಿಂಗ್ಗಳನ್ನು ತಡೆ ಹಿಡಿಯಲು ಚುನಾವಣಾ ಆಯೋಗ ಸೂಚಿಸಿದೆ. (ಸಾಂದರ್ಭಿಕ ಚಿತ್ರ)
4/ 7
ಅಲ್ಲದೇ, ಭಾರತ್ ಗೌರವ ಕಾಶಿ ದರ್ಶನ ಯೋಜನೆಯಡಿ ವಾರಣಾಸಿ- ಅಯೋಧ್ಯೆ, ಪ್ರಯಾಗ್ ರಾಜ್ ಪ್ರವಾಸ ರದ್ದುಗೊಳಿಸಲು ಚುನಾವಣಾ ಆಯೋಗ ಆದೇಶ ನೀಡಿದೆ. (ಸಾಂದರ್ಭಿಕ ಚಿತ್ರ)
5/ 7
ಈ ಪ್ರಯಾಣದಲ್ಲಿ 4,161 ಕಿ.ಮೀ ದೂರ ಕ್ರಮಿಸಲಾಗುತ್ತಿತ್ತು. ಈ ರೈಲಿನಲ್ಲಿ (ಭಾರತ್ ಗೌರವ್ ತೀರ್ಥಯಾತ್ರೆ ರೈಲು) ಒಟ್ಟು 14 ಕೋಚ್‌ಗಳು ಇರಲಿದ್ದು, ಈ ಪೈಕಿ 11 ಬೋಗಿಗಳು ಪ್ರಯಾಣಕ್ಕಾಗಿ ಇರುತ್ತವೆ. (ಸಾಂದರ್ಭಿಕ ಚಿತ್ರ)
6/ 7
ಏಳು ದಿನಗಳ ಈ ಕಾಶೀ ಯಾತ್ರೆಯಲ್ಲಿ ಯಾತ್ರಿಕರ ವಸತಿ, ಆಹಾರ ಮತ್ತು ಸಾರಿಗೆ ಯೋಜನೆಯನ್ನು ಐಆರ್ಸಿಟಿಸಿ ಒದಗಿಸಿತ್ತು. ಈ ಪ್ರವಾಸದಲ್ಲಿ ಯಾತ್ರಿಕರು ಕಾಶಿ, ಅಯೋಧ್ಯೆ, ಪ್ರಯಾಗರಾಜ್ ಸೇರಿದಂತೆ ಅನೇಕ ಧಾರ್ಮಿಕ ಸ್ಥಳಗಳಿಗೆ ಪ್ರವಾಸ ನಡೆಸಬಹುದಾಗಿತ್ತು. (ಸಾಂದರ್ಭಿಕ ಚಿತ್ರ)
7/ 7

First published:
17
Indian Railways: ಚುನಾವಣೆ ಎಫೆಕ್ಟ್, ಕಾಶಿ ಯಾತ್ರೆ ರದ್ದು!