Bengaluru: ಯುವ ಮತದಾರರ ಸಂಖ್ಯೆಯಲ್ಲಿ ಭಾರೀ ಏರಿಕೆ

ಬೆಂಗಳೂರು ನಗರ ಜಿಲ್ಲೆ ಏಳು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಅವುಗಳೆಂದರೆ ಆನೇಕಲ್, ಬೆಂಗಳೂರು ದಕ್ಷಿಣ, ಯಶವಂತಪುರ, ದಾಸರಹಳ್ಳಿ, ಬ್ಯಾಟರಾಯನಪುರ, ಮಹದೇವಪುರ ಮತ್ತು ಯಲಹಂಕ. ಈ ಎಲ್ಲ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡು ಯುವ ಮತದಾರರ ಸಂಖ್ಯೆಯಲ್ಲಿ ಏರಿಕೆಯಾಗಿದೆ.

First published:

  • 17

    Bengaluru: ಯುವ ಮತದಾರರ ಸಂಖ್ಯೆಯಲ್ಲಿ ಭಾರೀ ಏರಿಕೆ

    ಬೆಂಗಳೂರಲ್ಲಿ ಈ ವರ್ಷದ ವಿಧಾನಸಭಾ ಚುನಾವನೆಗೆ ಯುವ ಮತದಾರರ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಈ ಹಿಂದಿನ ಯುವ ಮತದಾರರ ಸಂಖ್ಯೆಗಿಂತ ಈ ಬಾರಿ ಬರೋಬ್ಬರಿ ಅರ್ಧ ಪಟ್ಟು ಯುವ ಮತದಾರರ ಸಂಖ್ಯೆ ಹೆಚ್ಚಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Bengaluru: ಯುವ ಮತದಾರರ ಸಂಖ್ಯೆಯಲ್ಲಿ ಭಾರೀ ಏರಿಕೆ

    ಬೆಂಗಳೂರು ನಗರದಲ್ಲಿ ಚುನಾವಣಾ ಜಿಲ್ಲೆಯಲ್ಲಿ ಯುವ ಮತದಾರರ ದಾಖಲಾತಿಯಲ್ಲಿ ಶೇಕಡಾ 49 ರಷ್ಟು ಏರಿಕೆ ಕಂಡುಬಂದಿದೆ. ಈ ಕುರಿತು ಚುನಾವಣಾ ಆಯೋಗ ಅಧಿಕೃತ ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Bengaluru: ಯುವ ಮತದಾರರ ಸಂಖ್ಯೆಯಲ್ಲಿ ಭಾರೀ ಏರಿಕೆ

    ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಂಗಪ್ಪ ಮಾತನಾಡಿ, ಬೆಂಗಳೂರಿನಲ್ಲಿ ಈ ಹಿಂದೆ 54,000 ಇದ್ದ ಯುವ ಮತದಾರರ ಸಂಖ್ಯೆ ಈಗ 1.1 ಲಕ್ಷ ದಾಟಿದೆ ಎಂದು ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Bengaluru: ಯುವ ಮತದಾರರ ಸಂಖ್ಯೆಯಲ್ಲಿ ಭಾರೀ ಏರಿಕೆ

    ಬೆಂಗಳೂರು ನಗರ ಜಿಲ್ಲೆ ಏಳು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಅವುಗಳೆಂದರೆ ಆನೇಕಲ್, ಬೆಂಗಳೂರು ದಕ್ಷಿಣ, ಯಶವಂತಪುರ, ದಾಸರಹಳ್ಳಿ, ಬ್ಯಾಟರಾಯನಪುರ, ಮಹದೇವಪುರ ಮತ್ತು ಯಲಹಂಕ. ಈ ಎಲ್ಲ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡು ಯುವ ಮತದಾರರ ಸಂಖ್ಯೆಯಲ್ಲಿ ಏರಿಕೆಯಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Bengaluru: ಯುವ ಮತದಾರರ ಸಂಖ್ಯೆಯಲ್ಲಿ ಭಾರೀ ಏರಿಕೆ

    ಕರ್ನಾಟಕದಲ್ಲಿ ಒಂದೇ ಹಂತದ ಚುನಾವಣೆ ಈ ವರ್ಷ ನಡೆಯಲಿದೆ. ಏಪ್ರಿಲ್ 13ರಂದು ಅಧಿಸೂಚನೆ ಪ್ರಕಟವಾಗಲಿದ್ದು ಏಪ್ರಿಲ್ 20ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Bengaluru: ಯುವ ಮತದಾರರ ಸಂಖ್ಯೆಯಲ್ಲಿ ಭಾರೀ ಏರಿಕೆ

    ಏಪ್ರಿಲ್ 21ಕ್ಕೆ ನಾಮ ಪತ್ರ ಪರಿಶೀಲನೆ, ಏಪ್ರಿಲ್ 24 ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನವಾಗಿರಲಿದೆ. ಮೇ 10 ರಂದು ವಿಧಾನಸಭೆ ಚುನಾವಣೆ ನಡೆದು ಮೇ 13ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Bengaluru: ಯುವ ಮತದಾರರ ಸಂಖ್ಯೆಯಲ್ಲಿ ಭಾರೀ ಏರಿಕೆ

    ಇಡೀ ರಾಜ್ಯವೇ ಕಾತುರದಿಂದ ಕಾಯುತ್ತಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕ ಇಂದು ಘೋಷಣೆ ಆಗಿದ್ದು, ಸುದ್ದಿಗೋಷ್ಠಿ ಮೂಲಕ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES