Karnataka Budget 2023: ನಮ್ಮ ಮೆಟ್ರೋ 3ನೇ ಹಂತದ ಕಾಮಗಾರಿಗೆ 16,328 ಕೋಟಿ ಘೋಷಣೆ

Bangalore Namma Metro: ಬೆಂಗಳೂರಿನ ನಮ್ಮ ಮೆಟ್ರೋ ವಿಸ್ತರಣೆಗೆ ಬಜೆಟ್​ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರ್ಜರಿ ಕೊಡುಗೆಯನ್ನೇ ನೀಡಿದ್ದಾರೆ. 

First published:

  • 17

    Karnataka Budget 2023: ನಮ್ಮ ಮೆಟ್ರೋ 3ನೇ ಹಂತದ ಕಾಮಗಾರಿಗೆ 16,328 ಕೋಟಿ ಘೋಷಣೆ

    ಬೆಂಗಳೂರಿನ ನಮ್ಮ ಮೆಟ್ರೋಗೆ ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್​ನಲ್ಲಿ ಭರ್ಜರಿ ಅನುದಾನ ಹರಿದುಬಂದಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Karnataka Budget 2023: ನಮ್ಮ ಮೆಟ್ರೋ 3ನೇ ಹಂತದ ಕಾಮಗಾರಿಗೆ 16,328 ಕೋಟಿ ಘೋಷಣೆ

    ಬೆಂಗಳೂರು ನಮ್ಮ ಮೆಟ್ರೋ ಮೂರನೇ ಹಂತದ ಕಾಮಗಾರಿಗೆ 16,328 ಕೋಟಿ ಅನುದಾನವನ್ನು ಸಿಎಂ ಬೊಮ್ಮಾಯಿ ಬಜೆಟ್​ನಲ್ಲಿ ಮೀಸಲಿಟ್ಟಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Karnataka Budget 2023: ನಮ್ಮ ಮೆಟ್ರೋ 3ನೇ ಹಂತದ ಕಾಮಗಾರಿಗೆ 16,328 ಕೋಟಿ ಘೋಷಣೆ

    ಕೇಂದ್ರ ಸರ್ಕಾರದ ಅನುಮತಿ ದೊರೆತ ಬಳಿಕ ಬೆಂಗಳೂರು ನಮ್ಮ ಮೆಟ್ರೋ ಮೂರನೇ ಹಂತದ ಕಾಮಗಾರಿಯನ್ನು ಆರಂಭಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Karnataka Budget 2023: ನಮ್ಮ ಮೆಟ್ರೋ 3ನೇ ಹಂತದ ಕಾಮಗಾರಿಗೆ 16,328 ಕೋಟಿ ಘೋಷಣೆ

    ಈ ಮೂಲಕ ಬೆಂಗಳೂರಿನ ನಮ್ಮ ಮೆಟ್ರೋ ವಿಸ್ತರಣೆಗೆ ಬಜೆಟ್​ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರ್ಜರಿ ಕೊಡುಗೆಯನ್ನೇ ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Karnataka Budget 2023: ನಮ್ಮ ಮೆಟ್ರೋ 3ನೇ ಹಂತದ ಕಾಮಗಾರಿಗೆ 16,328 ಕೋಟಿ ಘೋಷಣೆ

    ಬೆಂಗಳೂರು-ಉಪನಗರ ರೈಲು ಯೋಜನೆ ಅಡಿಯಲ್ಲಿ ಚಿಕ್ಕಬಾಣಾವಾರ-ಬೈಯಪ್ಪನಹಳ್ಳಿ ಕಾರಿಡಾರ್‌ಗೆ 860 ಕೋಟಿ ಅನುದಾನವನ್ನು ಸಿಎಂ ಬೊಮ್ಮಾಯಿ ಒದಗಿಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Karnataka Budget 2023: ನಮ್ಮ ಮೆಟ್ರೋ 3ನೇ ಹಂತದ ಕಾಮಗಾರಿಗೆ 16,328 ಕೋಟಿ ಘೋಷಣೆ

    ಬೆಂಗಳೂರು ಮೆಟ್ರೋ ರೈಲು ವಿಸ್ತರಣೆಯಲ್ಲಿ 58.19 ಕಿಲೋ ಮೀಟರ್ ಕಾಮಗಾರಿ ನಡೆಯುತ್ತಿದೆ. ಈ ವರ್ಷ 40.15 ಕಿಲೋ ಮೀಟರ್ ಮಾರ್ಗ ಕಾರ್ಯಗತವಾಗಲಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Karnataka Budget 2023: ನಮ್ಮ ಮೆಟ್ರೋ 3ನೇ ಹಂತದ ಕಾಮಗಾರಿಗೆ 16,328 ಕೋಟಿ ಘೋಷಣೆ

    31 ನಿಲ್ದಾಣಗಳಿರುವ ಮೆಟ್ರೋ 3ನೇ ಹಂತದ ಕಾಮಗಾರಿ ಕುರಿತು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES