ಈ 9 ದಿನಗಳ ಕಾಲ BMTC, KSRTC ಬಸ್ ಸೇವೆ ವ್ಯತ್ಯಯ ಸಾಧ್ಯತೆ

ಈ ಬಾರಿ ಒಂದೇ ಹಂತದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ. ಹೀಗಾಗಿ ಮೇ 5 ರಿಂದ ಮೇ 13 ರವರೆಗೂ ಚುನಾವಣಾ ಕೆಲಸಕ್ಕೆ ಬಸ್ಸುಗಳ ಅವಶ್ಯಕತೆ ಇರುತ್ತದೆ.

First published:

  • 17

    ಈ 9 ದಿನಗಳ ಕಾಲ BMTC, KSRTC ಬಸ್ ಸೇವೆ ವ್ಯತ್ಯಯ ಸಾಧ್ಯತೆ

    ಸಾರ್ವಜನಿಕರೇ ಗಮನಿಸಿ, ನಿಮಗೊಂದು ಪ್ರಮುಖ ಮಾಹಿತಿ ಇಲ್ಲಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಬಸ್ ಸಂಚಾರದಲ್ಲಿ ಕೆಲವು ದಿನಗಳ ಕಾಲ ವ್ಯತ್ಯಯ ಉಂಟಾಗುವ ಸಾದ್ಯತೆ ಇದೆ. ಈ ಕುರಿತು ಮಾಹಿತಿ ಇಲ್ಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    ಈ 9 ದಿನಗಳ ಕಾಲ BMTC, KSRTC ಬಸ್ ಸೇವೆ ವ್ಯತ್ಯಯ ಸಾಧ್ಯತೆ

    ಈ ಬಾರಿ ಒಂದೇ ಹಂತದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ. ಹೀಗಾಗಿ ಮೇ 5 ರಿಂದ ಮೇ 13 ರವರೆಗೂ ಚುನಾವಣಾ ಕೆಲಸಕ್ಕೆ ಬಸ್ಸುಗಳ ಅವಶ್ಯಕತೆ ಇರುತ್ತದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    ಈ 9 ದಿನಗಳ ಕಾಲ BMTC, KSRTC ಬಸ್ ಸೇವೆ ವ್ಯತ್ಯಯ ಸಾಧ್ಯತೆ

    ಹೀಗಾಗಿ ಚುನಾವಣಾ ಅಧಿಕಾರಿಗಳು ಕೆಎಸ್​ಆರ್​ಟಿಸಿ ಹಾಗೂ ಬಿಎಂಎಂಟಿ ಬಸ್ಸುಗಳನ್ನ ಬುಕಿಂಗ್ ಮಾಡಿಕೊಳ್ಳುತ್ತಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    ಈ 9 ದಿನಗಳ ಕಾಲ BMTC, KSRTC ಬಸ್ ಸೇವೆ ವ್ಯತ್ಯಯ ಸಾಧ್ಯತೆ

    ಸದ್ಯ ಬಿಬಿಎಂಪಿ ವ್ಯಾಪ್ತಿಯಲ್ಲಿ 28 ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟು ಸಾವಿರ ಬಿಎಂಟಿಸಿ ಬಸ್ಸುಗಳನ್ನ ಬುಕ್ ಮಾಡಿಕೊಳ್ಳಲಾಗಿದೆ. ಜೊತೆಗೆ 800 ಆರ್​ಟಿಒ ವಾಹನಗಳನ್ನ ಸ್ಕ್ರೀನಿಂಗ್ ಹಾಗೂ ಸ್ಕಾಡ್ ಗಳಿಗೆ ನೀಡಲು ಬಳಕೆ ಮಾಡಿಕೊಳ್ಳಲಾಗುತ್ತಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    ಈ 9 ದಿನಗಳ ಕಾಲ BMTC, KSRTC ಬಸ್ ಸೇವೆ ವ್ಯತ್ಯಯ ಸಾಧ್ಯತೆ

    ಇನ್ನು ಸರ್ಕಾರಿ ಬಸ್ಸುಗಳನ್ನ ಪೋಲಿಸ್ ಇಲಾಖೆ, ಬಿಬಿಎಂಪಿ, ಆರ್​ಟಿಒ , ಸಾರಿಗೆ ಇಲಾಖೆಗಳ ಸಿಬ್ಬಂದಿಗಳಿಗೆ ಡ್ರಾಪ್- ಪಿಕಪ್ ಹಾಗೂ ಹಲವು ಚುನಾಣಾ ಕೆಲಸಗಳ ನಿಮಿತ್ತ ಬಳಕೆ ಮಾಡಿಕೊಳ್ಳಲಾಗುತ್ತಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    ಈ 9 ದಿನಗಳ ಕಾಲ BMTC, KSRTC ಬಸ್ ಸೇವೆ ವ್ಯತ್ಯಯ ಸಾಧ್ಯತೆ

    ಸಧ್ಯ ಈ ಬಸ್ಸುಗಳನ್ನ ಮೇ 5 ರಿಂದ ಮೇ 13 ರವರೆಗೂ ಬಳಕೆ ಮಾಡಿಕೊಳ್ಳಲಿದೆ. ಅಂದು ಸಾರ್ವಜನಿಕರಿಗೆ ಬಸ್ಸುಗಳ ಕೊರತೆಯಾಗುವ ಸಾಧ್ಯತೆಯಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    ಈ 9 ದಿನಗಳ ಕಾಲ BMTC, KSRTC ಬಸ್ ಸೇವೆ ವ್ಯತ್ಯಯ ಸಾಧ್ಯತೆ

    ಹೀಗಾಗಿ ಮೇ 5ರಿಂದ ಮೇ 13ರವರೆಗೆ ಬೆಂಗಳೂರು ಸೇರಿದಂತೆ ಇಡೀ ರಾಜ್ಯದಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಹೀಗಾಗಿ ಸಾರ್ವಜನಿಕರು ಪ್ರಯಾಣಿಸುವ ಮುನ್ನ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES