ಮೆಜೆಸ್ಟಿಕ್ನಿಂದ ರಾಜ್ಯದ ವಿವಿಧ ನಗರಗಳಿಗೆ 150 BMTC ಬಸ್ಗಳನ್ನು ಕಳಿಸಲಾಗಿದೆ. ಪ್ರಯಾಣಿಕರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ರಾಜ್ಯದ ಹಲವೆಡೆ ಬಿಎಂಟಿಸಿ ಬಸ್ ಸೇವೆ ಒದಗಿಸಲಾಗುತ್ತಿದೆ. ತುಮಕೂರು, ಹೊಸಪೇಟೆ, ಚಿತ್ರದುರ್ಗ, ಬಳ್ಳಾರಿ ಹಲವೆಡೆ ಬಿಎಂಟಿಸಿ ಬಸ್ ಬಿಡಲಾಗುತ್ತಿದೆ. (ಸಾಂದರ್ಭಿಕ ಚಿತ್ರ)