ಈ ಕುರಿತು ಮಾತನಾಡಿದ ವಂಡರ್ಲಾ ಹಾಲಿಡೇಸ್ನ ವ್ಯವಸ್ಥಾಪಕ ನಿರ್ದೇಶಕ ಅರುಣ್ ಚಿತ್ತಿಲಪಿಲ್ಲಿ, ‘’ ಮತದಾನ ಮಾಡುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಮತದಾನವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಇದು ನಮ್ಮ ಪುಟ್ಟ ಹೆಜ್ಜೆ’’ ಎಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಆಸಕ್ತರು +91 80372 30333 ಅಥವಾ +91 80350 73966 ಸಂಪರ್ಕಿಸಬಹುದಾಗಿದೆ. (ಸಾಂದರ್ಭಿಕ ಚಿತ್ರ)