ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಬಿಸಿಲಿನ ಝಳ ಹೆಚ್ಚಾಗುತ್ತಿದೆ. ಹೀಗಾಗಿ ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಮಹತ್ವದ ಎಚ್ಚರಿಕೆ ನೀಡಿದೆ. (ಸಾಂದರ್ಭಿಕ ಚಿತ್ರ)
2/ 7
ರಾಜ್ಯದಲ್ಲಿ ಮಧ್ಯಾಹ್ನ 11 ಗಂಟೆಯಿಂದ 4 ಗಂಟೆಯವರೆಗೆ ಜನಜಂಗುಳಿ ಸೇರುವಂತಹ ಯಾವುದೇ ಕಾರ್ಯಕ್ರಮಗಳನ್ನು ನಡೆಸದಂತೆ ಆರೋಗ್ಯ ಇಲಾಖೆ ತಿಳಿಸಿದೆ. (ಸಾಂದರ್ಭಿಕ ಚಿತ್ರ)
3/ 7
ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕುಡಿಯುವ ನೀರಿನ ಸೌಲಭ್ಯವಿರಿಸಬೇಕು. ಗಾಳಿ ಓಡಾಡುವಂತಹ ವ್ಯವಸ್ಥೆ ಇಡಬೇಕು. ಇದರಿಂದ ಅಹಿತಕರ ಘಟನೆ ನಡೆಯುವುದನ್ನು ತಡೆಯಬಹುದಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. (ಸಾಂದರ್ಭಿಕ ಚಿತ್ರ)
4/ 7
ಏಪ್ರಿಲ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ 34 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರುತ್ತಿತ್ತು. ಆದರೆ ಈ ವರ್ಷ ಕಳೆದ ಕೆಲ ದಿನಗಳಿಂದ 35-36ರವರೆಗೂ ಉಷ್ಣಾಂಶ ದಾಖಲಾಗಿದೆ, (ಸಾಂದರ್ಭಿಕ ಚಿತ್ರ)
5/ 7
ಅಲ್ಲದೇ, ಕಲಬುರಗಿ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ವರೆಗೂ ಉಷ್ಣಾಂಶ ದಾಖಲಾಗಿದೆ. ಇದು ಆತಂಕಕ್ಕೆ ಕಾರಣವಾಗಿದೆ. (ಸಾಂದರ್ಭಿಕ ಚಿತ್ರ)
6/ 7
ಹೀಗಾಗಿ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡಿರುವ ಆರೋಗ್ಯ ಇಲಾಖೆ ಪಾರದರ್ಶಕ ಕೊಡೆ ಅಥವಾ ಬಣ್ಣಗಳ ಕೊಡೆಗಳನ್ನು ಬಳಸುವಂತೆ ಸೂಚನೆ ನೀಡಿದೆ. ಯಾವುದೇ ಕಾರಣಕ್ಕೂ ಕಪ್ಪು ಛತ್ರಿಗಳನ್ನು ಬಳಸಬೇಡಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ. (ಸಾಂದರ್ಭಿಕ ಚಿತ್ರ)
7/ 7
ಬಿಸಿಲಿನಲ್ಲಿ ಹೋಗಬೇಕೆಂದರೆ ಹತ್ತಿಯ ಬಟ್ಟೆಯಿಂದ ತಲೆ ಮತ್ತು ಮುಖವನ್ನು ಮುಚ್ಚಿಕೊಳ್ಳುವುದು ಉತ್ತಮ. ಅಗತ್ಯವಿದ್ದರೆ ಹತ್ತಿ ಕೈಗವಸುಗಳನ್ನು ಬಳಸಬಹುದು. ಈ ಮೂಲಕ ಬಿಸಿಲಿನಿಂದ ಪಾರಾಗಬಹುದಾಗಿದೆ. (ಸಾಂದರ್ಭಿಕ ಚಿತ್ರ)
First published:
17
Health Alert: ಆರೋಗ್ಯ ಇಲಾಖೆಯಿಂದ ಮಹತ್ವದ ಎಚ್ಚರಿಕೆ