Lokayukta In Bengaluru: ಅಧಿಕಾರಿಗಳು ಲಂಚ ಕೇಳ್ತಿದ್ದಾರಾ? ದೂರು ನೀಡಲು ಸುವರ್ಣಾವಕಾಶ

ಬೆಂಗಳೂರಿನ ನಾಗರಿಕರು, ಲಂಚ ಮತ್ತು ದುರಾಡಳಿತದಂತಹ ಅಕ್ರಮಗಳಿಗೆ ಬ್ರೇಕ್ ಹಾಕುವ ಅವಕಾಶ ಲಭ್ಯವಾಗಿದೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. 

First published:

  • 17

    Lokayukta In Bengaluru: ಅಧಿಕಾರಿಗಳು ಲಂಚ ಕೇಳ್ತಿದ್ದಾರಾ? ದೂರು ನೀಡಲು ಸುವರ್ಣಾವಕಾಶ

    ಬೆಂಗಳೂರಿನ ಸಾರ್ವಜನಿಕರಿಗೆ ಮಹತ್ವದ ಸುದ್ದಿಯೊಂದು ಇಲ್ಲಿದೆ. ಭ್ರಷ್ಟಾಚಾರವನ್ನು ತಡೆಯಲು ರಾಜ್ಯ ರಾಜಧಾನಿಯ ನಾಗರಿಕರು ಮಹತ್ವದ ಹೆಜ್ಜೆಯೊಂದನ್ನು ಇಡಬಹುದಾಗಿದೆ. ಈ ಕುರಿತ ಸುದ್ದಿ ಇಲ್ಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Lokayukta In Bengaluru: ಅಧಿಕಾರಿಗಳು ಲಂಚ ಕೇಳ್ತಿದ್ದಾರಾ? ದೂರು ನೀಡಲು ಸುವರ್ಣಾವಕಾಶ

    ಕರ್ನಾಟಕ ಲೋಕಾಯುಕ್ತ ಮಾರ್ಚ್ 28ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಸಾರ್ವಜನಿಕ ವಿಚಾರಣೆ ಹಮ್ಮಿಕೊಂಡಿದೆ. ಈ ಕಾರ್ಯಕ್ರಮದಲ್ಲಿ ನಾಗರಿಕರು ಭಾಗಿಯಾಗುವಂತೆ ಮನವಿ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Lokayukta In Bengaluru: ಅಧಿಕಾರಿಗಳು ಲಂಚ ಕೇಳ್ತಿದ್ದಾರಾ? ದೂರು ನೀಡಲು ಸುವರ್ಣಾವಕಾಶ

    ರಾಜರಾಜೇಶ್ವರಿ ನಗರದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಜಂಟಿ ಆಯುಕ್ತರ ಕಚೇರಿಯಲ್ಲಿ ಲೋಕಾಯುಕ್ತ ಸಾರ್ವಜನಿಕ ವಿಚಾರಣೆ ನಡೆಯಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Lokayukta In Bengaluru: ಅಧಿಕಾರಿಗಳು ಲಂಚ ಕೇಳ್ತಿದ್ದಾರಾ? ದೂರು ನೀಡಲು ಸುವರ್ಣಾವಕಾಶ

    ಕರ್ನಾಟಕ ಲೋಕಾಯುಕ್ತದ ಹಿರಿಯ ಅಧಿಕಾರಿಗಳನ್ನೊಳಗೊಂಡ ತಂಡ- ಎಸ್ಪಿ, ಡಿವೈಎಸ್ಪಿ ಮತ್ತು ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಈ ಸಾರ್ವಜನಿಕ ವಿಚಾರಣೆಯಲ್ಲಿ ಭಾಗಿಯಾಗಲಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Lokayukta In Bengaluru: ಅಧಿಕಾರಿಗಳು ಲಂಚ ಕೇಳ್ತಿದ್ದಾರಾ? ದೂರು ನೀಡಲು ಸುವರ್ಣಾವಕಾಶ

    ಸರ್ಕಾರಿ ಕಚೇರಿಗಳಲ್ಲಿ ಸೇವೆಗಳನ್ನು ಒದಗಿಸಲು ವಿಳಂಬ, ಲಂಚ ನೀಡುವಂತೆ ಸಾರ್ವಜನಿಕರಲ್ಲಿ ಬೇಡಿಕೆ ಮತ್ತು ದುರಾಡಳಿತದ ಬಗ್ಗೆ ಸಾರ್ವಜನಿಕರು ಲೋಕಾಯುಕ್ತಕ್ಕೆ ಈ ಸಾರ್ವಜನಿಕ ವಿಚಾರಣೆಯಲ್ಲಿ ದೂರುಗಳನ್ನು ನೀಡಬಹುದಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Lokayukta In Bengaluru: ಅಧಿಕಾರಿಗಳು ಲಂಚ ಕೇಳ್ತಿದ್ದಾರಾ? ದೂರು ನೀಡಲು ಸುವರ್ಣಾವಕಾಶ

    ಸಾರ್ವಜನಿಕರು ರಾಜರಾಜೇಶ್ವರಿ ನಗರದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಜಂಟಿ ಆಯುಕ್ತರ ಕಚೇರಿಯಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯೊಳಗೆ ಲಿಖಿತ ದೂರನ್ನು ಸಲ್ಲಿಸಬಹುದಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Lokayukta In Bengaluru: ಅಧಿಕಾರಿಗಳು ಲಂಚ ಕೇಳ್ತಿದ್ದಾರಾ? ದೂರು ನೀಡಲು ಸುವರ್ಣಾವಕಾಶ

    ಈ ಮೂಲಕ ಬೆಂಗಳೂರಿನ ನಾಗರಿಕರು, ಲಂಚ ಮತ್ತು ದುರಾಡಳಿತದಂತಹ ಅಕ್ರಮಗಳಿಗೆ ಬ್ರೇಕ್ ಹಾಕುವ ಅವಕಾಶ ಲಭ್ಯವಾಗಿದೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES