Bengaluru Rains Tomorrow: ಎರಡು ದಿನ ಈ ಜಿಲ್ಲೆಗಳಲ್ಲಿ ಮಳೆ ಖಚಿತ

Karnataka Rains: ನಾಗರಿಕರೇ ಗಮನಿಸಿ, ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆಯೊಂದನ್ನು ನೀಡಿದೆ.

First published:

  • 18

    Bengaluru Rains Tomorrow: ಎರಡು ದಿನ ಈ ಜಿಲ್ಲೆಗಳಲ್ಲಿ ಮಳೆ ಖಚಿತ

    ನಾಗರಿಕರೇ ಗಮನಿಸಿ, ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆಯೊಂದನ್ನು ನೀಡಿದೆ. ಈಗಾಗಲೇ ರಾಜ್ಯದ ಹಲವೆಡೆ ಆಗಾಗ ಸುರಿಯುತ್ತಿರುವ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯ ನೀಡಲಾಗಿರುವ ಹೊಸ ಮುನ್ಸೂಚನೆ ಮಹತ್ವ ಪಡೆದಿದೆ.

    MORE
    GALLERIES

  • 28

    Bengaluru Rains Tomorrow: ಎರಡು ದಿನ ಈ ಜಿಲ್ಲೆಗಳಲ್ಲಿ ಮಳೆ ಖಚಿತ

    ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎಂಬ ಮಾಹಿತಿ ಇಲ್ಲಿದೆ.

    MORE
    GALLERIES

  • 38

    Bengaluru Rains Tomorrow: ಎರಡು ದಿನ ಈ ಜಿಲ್ಲೆಗಳಲ್ಲಿ ಮಳೆ ಖಚಿತ

    ದಕ್ಷಿಣ ಒಳನಾಡಿನತ್ತ ನೋಡುವುದಾದರೆ ಈ ಭಾಗದ ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಮುಂದಿನ ಒಂದರಿಂದ ಎರಡು ದಿನಗಳ ಕಾಲ ಮಳೆ ಸುರಿಯಲಿದೆ. ಜೊತೆಗೆ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲೂ ವರುಣನ ದರ್ಶನವಾಗಲಿದೆ.

    MORE
    GALLERIES

  • 48

    Bengaluru Rains Tomorrow: ಎರಡು ದಿನ ಈ ಜಿಲ್ಲೆಗಳಲ್ಲಿ ಮಳೆ ಖಚಿತ

    ಬೆಳಗಾವಿ, ಬಾಗಲಕೋಟೆ, ಧಾರವಾಡ, ಕಲಬುರಗಿ, ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    MORE
    GALLERIES

  • 58

    Bengaluru Rains Tomorrow: ಎರಡು ದಿನ ಈ ಜಿಲ್ಲೆಗಳಲ್ಲಿ ಮಳೆ ಖಚಿತ

    ಅಷ್ಟೇ ಅಲ್ಲ, ಉತ್ತರ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಜೊತೆಗೆ ಉತ್ತರ ಒಳನಾಡಿನ ಗದಗ, ವಿಜಯಪುರ ಜಿಲ್ಲೆಗಳಲ್ಲಿ ಸಹ ಮಳೆಯಾಗಲಿದೆ.

    MORE
    GALLERIES

  • 68

    Bengaluru Rains Tomorrow: ಎರಡು ದಿನ ಈ ಜಿಲ್ಲೆಗಳಲ್ಲಿ ಮಳೆ ಖಚಿತ

    ಮುಂಬರುವ ಮಳೆಗಾಲದ ಕುರಿತು ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಭಾರತದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಾನ್ಸೂನ್ ಮಳೆಯನ್ನು ಪಡೆಯುವ ಸಾಧ್ಯತೆಯಿದೆ ಎಂದು ಖಾಸಗಿ ಹವಾಮಾನ ಸಂಸ್ಥೆಯೊಂದು ತಿಳಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 78

    Bengaluru Rains Tomorrow: ಎರಡು ದಿನ ಈ ಜಿಲ್ಲೆಗಳಲ್ಲಿ ಮಳೆ ಖಚಿತ

    ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ 2023 ರಲ್ಲಿ ಮಾನ್ಸೂನ್ ಜೂನ್ ತಿಂಗಳಿನಿಂದ ಸೆಪ್ಟೆಂಬರ್ ತಿಂಗಳಿನವರೆಗೆ ನಾಲ್ಕು ತಿಂಗಳ ಅವಧಿಗೆ 868.6 ಮಿಲಿ ಮೀಟರ್ ಸಾಮಾನ್ಯಕ್ಕಿಂತ ಕಡಿಮೆ ಇರುತ್ತದೆ ಎಂದು ಮುನ್ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 88

    Bengaluru Rains Tomorrow: ಎರಡು ದಿನ ಈ ಜಿಲ್ಲೆಗಳಲ್ಲಿ ಮಳೆ ಖಚಿತ

    ಮುಂಬರುವ ಮಾನ್ಸೂನ್ ದೀರ್ಘಾವಧಿಯ ಸರಾಸರಿಯ 94 ಪ್ರತಿಶತದಷ್ಟು ಸಾಮಾನ್ಯಕ್ಕಿಂತ ಕಡಿಮೆ ಇರುತ್ತದೆ ಎಂದು ಸ್ಕೈಮೇಟ್ ನಿರೀಕ್ಷಿಸುತ್ತದೆ ಎಂದು ಸಂಸ್ಥೆ ಹೇಳಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES