ಪ್ರಯಾಣಿಕರೇ ಗಮನಿಸಿ, ರಾಜ್ಯ ರಾಜಧಾನಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಹಲವು ರಸ್ತೆಗಳಲ್ಲಿ ಮಳೆ ನೀರು ತುಂಬಿಕೊಂಡಿದೆ. ಅಲ್ಲದೇ ಮರದ ರೆಂಬೆ ಕೊಂಬೆಗಳು ಮುರಿದು ಸಂಚಾರ ಅಸ್ತವ್ಯಸ್ತವಾಗಿದೆ. (ಸಾಂದರ್ಭಿಕ ಚಿತ್ರ)
2/ 8
ರಾಮನಗರದಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಇದರಿಂದ ನೂತನ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಮೇಲೆ ಮಳೆ ನೀರು ಹರಿದಿದೆ. (ಸಾಂದರ್ಭಿಕ ಚಿತ್ರ)
3/ 8
ಮೊದಲ 20 ನಿಮಿಷ ವಾಹನ ಸವಾರರ ಪರದಾಟ ಅನುಭವಿಸಿದ್ದು, ನಂತರ ಮಳೆ ನೀರು ನಿಧಾನವಾಗಿ ಹೊರ ಹೋಗಿದೆ. ರಾಮನಗರ ತಾಲೂಕಿನ ಮಾಯಾಗಾನಹಳ್ಳಿ ಗ್ರಾಮದ ಬಳಿ ಅವಾಂತರ ಘಟಿಸಿದೆ. (ಸಾಂದರ್ಭಿಕ ಚಿತ್ರ)
4/ 8
ರಸ್ತೆ ಕಿತ್ತು ಬಂದ ಹಿನ್ನೆಲೆ ದುರಸ್ತಿ ಕಾರ್ಯ ಆರಂಭಗೊಂಡಿದೆ. ರಸ್ತೆಯಲ್ಲಿ ಡಾಂಬಾರು ಕಿತ್ತು ಬಂದಿದ್ದು ಜಲ್ಲಿ ಕಲ್ಲುಗಳು ಹೊರ ಬಂದಿವೆ. (ಸಾಂದರ್ಭಿಕ ಚಿತ್ರ)
5/ 8
ಮತ್ತೆ ಜೋರು ಮಳೆ ಬಂದರೆ ಇದೇ ಅವಾಂತರ ನಡೆಯುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಸೂಕ್ತ ನಿರ್ವಹಣೆ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವನ್ನು ಸಾರ್ವಜನಿಕರು ಒತ್ತಾಯಿಸಿದ್ದಾರೆ.
6/ 8
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇಯ ಸುತ್ತಲಿನ ಹಳ್ಳಿಗಳಲ್ಲಿ ವಾಸಿಸುವ ಜನರ ಅನುಕೂಲಕ್ಕಾಗಿ ಸರ್ವಿಸ್ ರಸ್ತೆಗಳಿಗೆ ಉಚಿತ ಪ್ರವೇಶದ ಸಮಸ್ಯೆಯನ್ನೂ ಕೂಡ ಪರಿಹರಿಸಲಾಗಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)
7/ 8
ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದರು. ಇಡೀ ದೇಶವನ್ನೇ ಕರ್ನಾಟಕದತ್ತ ತಿರುಗಿ ನೋಡುವಂತೆ ಮಾಡಿದ ಈ ದಶಪಥ ಹೆದ್ದಾರಿ ಕಳೆದ ಕೆಲ ತಿಂಗಳಿಂದಲೂ ಭಾರೀ ಸುದ್ದಿ ಮಾಡಿತ್ತು. (ಸಾಂದರ್ಭಿಕ ಚಿತ್ರ)
8/ 8
ಈ ಹೆದ್ದಾರಿ ಸರಾಸರಿ ಮೂರು ಗಂಟೆಗಳಿಂದ ಕೇವಲ 90 ನಿಮಿಷಗಳಿಗೆ ಕಡಿಮೆ ಮಾಡಲಿದೆ. ಸದ್ಯ ಈ ಹೆದ್ದಾರಿಯಲ್ಲಿ ಸಂಚರಿಸುತ್ತಿರುವ ಕೆಎಸ್ಆರ್ಟಿಸಿ ಬಸ್ಗಳು ಸೇರಿದಂತೆ ವಾಹನಗಳು ಎರಡು ಗಂಟೆಗಳ ಕಾಲ ತೆಗೆದುಕೊಳ್ಳುತ್ತಿವೆ. (ಸಾಂದರ್ಭಿಕ ಚಿತ್ರ)
First published:
18
Bengaluru Mysuru Expressway: ಪ್ರಯಾಣಿಕರಿಗೆ ಮಹತ್ವದ ಸೂಚನೆ