Bengaluru Rains: ಮುಂದಿನ 24 ಗಂಟೆಯಲ್ಲಿ ಇಲ್ಲೆಲ್ಲ ಗುಡುಗು, ಮಳೆ

Karnataka Rains: ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

First published:

  • 17

    Bengaluru Rains: ಮುಂದಿನ 24 ಗಂಟೆಯಲ್ಲಿ ಇಲ್ಲೆಲ್ಲ ಗುಡುಗು, ಮಳೆ

    ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Bengaluru Rains: ಮುಂದಿನ 24 ಗಂಟೆಯಲ್ಲಿ ಇಲ್ಲೆಲ್ಲ ಗುಡುಗು, ಮಳೆ

    ಬೀದರ್, ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Bengaluru Rains: ಮುಂದಿನ 24 ಗಂಟೆಯಲ್ಲಿ ಇಲ್ಲೆಲ್ಲ ಗುಡುಗು, ಮಳೆ

    ಜೊತೆಗೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಸಹ ಮುಂದಿನ 24 ಗಂಟೆಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಂಭವವಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Bengaluru Rains: ಮುಂದಿನ 24 ಗಂಟೆಯಲ್ಲಿ ಇಲ್ಲೆಲ್ಲ ಗುಡುಗು, ಮಳೆ

    ಅಷ್ಟೇ ಅಲ್ಲದೇ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಸಹ ಗುಡುಗು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Bengaluru Rains: ಮುಂದಿನ 24 ಗಂಟೆಯಲ್ಲಿ ಇಲ್ಲೆಲ್ಲ ಗುಡುಗು, ಮಳೆ

    ಆದರೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲವೇ ಜಿಲ್ಲೆಗಳಲ್ಲಿ ಮುಂದಿನ ವಾರ ಮಳೆಯಾಗಲಿದೆ. ಇನ್ನು ಕೆಲವು ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿಲ್ಲ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Bengaluru Rains: ಮುಂದಿನ 24 ಗಂಟೆಯಲ್ಲಿ ಇಲ್ಲೆಲ್ಲ ಗುಡುಗು, ಮಳೆ

    ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮುಂದಿನ ವಾರ ಮಳೆಯಾಗುವ ಸಾಧ್ಯತೆಯಿಲ್ಲ. ಅಂದರೆ ಈ ಜಿಲ್ಲೆಗಳಲ್ಲಿ ಮುಂದಿನ ವಾರ ಒಣಹವೆಯೇ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Bengaluru Rains: ಮುಂದಿನ 24 ಗಂಟೆಯಲ್ಲಿ ಇಲ್ಲೆಲ್ಲ ಗುಡುಗು, ಮಳೆ

    ಒಟ್ಟಾರೆ ಗುಡುಗು ಸಹಿತ ಮಳೆಯ ಜೊತೆಗೆ ಕೆಲ ಜಿಲ್ಲೆಗಳಲ್ಲಿ ಬಿಸಿಲಿಗೆ ಸಹ ಮುನ್ಸೂಚನೆ ವಹಿಸುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES