Bengaluru Yellow Alert: ಬೆಂಗಳೂರಲ್ಲಿ ಏಪ್ರಿಲ್ 29ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ!

Karnataka Rains: 64.5 ಮಿಲೀ ಮೀಟರ್​ನಿಂದ 115.5 ಮಿಲೀ ಮೀಟರ್​ವರೆಗೆ ಮಳೆಯಾಗುವ ಸಾಧ್ಯತೆ ಇದ್ದರೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗುತ್ತದೆ.

First published:

  • 17

    Bengaluru Yellow Alert: ಬೆಂಗಳೂರಲ್ಲಿ ಏಪ್ರಿಲ್ 29ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ!

    ಮುಂದಿನ 4 ರಿಂದ 5 ದಿನಗಳಲ್ಲಿ ಕರ್ನಾಟಕದ ರಾಜಧಾನಿ ಬೆಂಗಳೂರು ಮತ್ತು ರಾಜ್ಯದ ಇತರ ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Bengaluru Yellow Alert: ಬೆಂಗಳೂರಲ್ಲಿ ಏಪ್ರಿಲ್ 29ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ!

    ಹವಾಮಾನ ಇಲಾಖೆಯು ಏಪ್ರಿಲ್ 29 ರವರೆಗೆ ಬೆಂಗಳೂರು ನಗರದಲ್ಲಿ ಯೆಲ್ಲೋ ಅಲರ್ಟ್ ತುಂತುತು ಮಳೆಯಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Bengaluru Yellow Alert: ಬೆಂಗಳೂರಲ್ಲಿ ಏಪ್ರಿಲ್ 29ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ!

    ಜೊತೆಗೆ ಕಲಬುರಗಿ, ಯಾದಗಿರಿ, ರಾಯಚೂರು, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಸಹ ಹಳದಿ ಅಲರ್ಟ್ ಘೋಷಿಸಲಾಗಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Bengaluru Yellow Alert: ಬೆಂಗಳೂರಲ್ಲಿ ಏಪ್ರಿಲ್ 29ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ!

    ಸಂಜೆ ಮತ್ತು ರಾತ್ರಿಯ ಸಮಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Bengaluru Yellow Alert: ಬೆಂಗಳೂರಲ್ಲಿ ಏಪ್ರಿಲ್ 29ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ!

    ಅಲ್ಲದೇ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯೂ ಇದೆ. ಈ ಅವಧಿಯಲ್ಲಿ ಆಕಾಶದಲ್ಲಿ ಸಾಮಾನ್ಯವಾಗಿ ಮೋಡ ಆವರಿಸಿರುತ್ತದೆ. ಗಂಟೆಗೆ 30-40 ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸುತ್ತದೆ. ಎಂದು IMD ತಿಳಿಸಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Bengaluru Yellow Alert: ಬೆಂಗಳೂರಲ್ಲಿ ಏಪ್ರಿಲ್ 29ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ!

    ಯೆಲ್ಲೋ ಅಲರ್ಟ್ ಇರುವ ದಿನಗಳಲ್ಲಿ ವಿದ್ಯುತ್ ವ್ಯತ್ಯಯ ಮತ್ತು ಸಣ್ಣ ಪ್ರಮಾಣದಲ್ಲಿ ಸಂಚಾರ ಅಸ್ತವ್ಯಸ್ತವಾಗುವ ಸಾಧ್ಯತೆಯಿದೆ. ದುರ್ಬಲವಾದ ಮರದ ಕೊಂಬೆಗಳು ಮುರಿದು ಬೀಳುವ ಸಾಧ್ಯತೆಯಿದೆ ಎಂದು IMD ಎಚ್ಚರಿಕೆ ನೀಡಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Bengaluru Yellow Alert: ಬೆಂಗಳೂರಲ್ಲಿ ಏಪ್ರಿಲ್ 29ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ!

    64.5 ಮಿಲೀ ಮೀಟರ್​ನಿಂದ 115.5 ಮಿಲೀ ಮೀಟರ್​ವರೆಗೆ ಮಳೆಯಾಗುವ ಸಾಧ್ಯತೆ ಇದ್ದರೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗುತ್ತದೆ. (ಸಾಂದರ್ಭಿಕ ಚಿತ್ರ)

    MORE
    GALLERIES