Bengaluru Namma Metro: ಹೊಸ ಮೆಟ್ರೋ ಮಾರ್ಗ ಉದ್ಘಾಟನೆಗೆ ದಿನಗಣನೆ

Bengaluru News: ಬೆಂಗಳೂರು ಟ್ರಾಫಿಕ್​ನಿಂದ ಬೇಸತ್ತಿದ್ದೀರಾ? ನಿಮ್ಮ ಬೇಸರ ಕಡಿಮೆ ಮಾಡುವಂತಹ ಸುದ್ದಿಯೊಂದು ಹೊರಬಿದ್ದಿದೆ. ಬೆಂಗಳೂರಿನಲ್ಲಿ ಹೊಸ ಮೆಟ್ರೋ ನಿಲ್ದಾಣ ಉದ್ಘಾಟನೆಗೆ ದಿನಾಂಕ ನಿಗದಿಯಾಗಿದೆ.

 • News18 Kannada
 • |
 •   | Bangalore [Bangalore], India
First published:

 • 18

  Bengaluru Namma Metro: ಹೊಸ ಮೆಟ್ರೋ ಮಾರ್ಗ ಉದ್ಘಾಟನೆಗೆ ದಿನಗಣನೆ

  ಬೆಂಗಳೂರು ಟ್ರಾಫಿಕ್​ನಿಂದ ಬೇಸತ್ತಿದ್ದೀರಾ? ನಿಮ್ಮ ಬೇಸರ ಕಡಿಮೆ ಮಾಡುವಂತಹ ಸುದ್ದಿಯೊಂದು ಹೊರಬಿದ್ದಿದೆ. ಬೆಂಗಳೂರಿನಲ್ಲಿ ಹೊಸ ಮೆಟ್ರೋ ನಿಲ್ದಾಣ ಉದ್ಘಾಟನೆಗೆ ದಿನಾಂಕ ನಿಗದಿಯಾಗಿದೆ.  (ಸಾಂದರ್ಭಿಕ ಚಿತ್ರ)

  MORE
  GALLERIES

 • 28

  Bengaluru Namma Metro: ಹೊಸ ಮೆಟ್ರೋ ಮಾರ್ಗ ಉದ್ಘಾಟನೆಗೆ ದಿನಗಣನೆ

  ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಮೂಲಗಳ ಪ್ರಕಾರ ಬಹುನಿರೀಕ್ಷಿತ 12.75 ಕಿಮೀ ಉದ್ದದ ವೈಟ್​ಫೀಲ್ಡ್-ಕೆಆರ್ ಪುರ ಮೆಟ್ರೋ ಮಾರ್ಗವು ಮಾರ್ಚ್ 25 ರಂದು ಉದ್ಘಾಟನೆಗೊಳ್ಳುವ ಸಾಧ್ಯತೆಯಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 38

  Bengaluru Namma Metro: ಹೊಸ ಮೆಟ್ರೋ ಮಾರ್ಗ ಉದ್ಘಾಟನೆಗೆ ದಿನಗಣನೆ

  ವೈಟ್​ಫೀಲ್ಡ್-ಕೆಆರ್ ಪುರ ಮೆಟ್ರೋ ಮಾರ್ಗದಲ್ಲಿ 12 ನಿಮಿಷಗಳಿಗೊಮ್ಮೆ ರೈಲು ಸಂಚರಿಸುವ ನಿರೀಕ್ಷೆಯಿದೆ. ಈ ಮೂಲಕ ಟ್ರಾಫಿಕ್ ಸಮಸ್ಯೆ ಕೊಂಚ ಕಡಿಮೆಯಾಗುವ ನಿರೀಕ್ಷೆಯಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 48

  Bengaluru Namma Metro: ಹೊಸ ಮೆಟ್ರೋ ಮಾರ್ಗ ಉದ್ಘಾಟನೆಗೆ ದಿನಗಣನೆ

  ಆದರೆ “ನಾವು ಮೆಟ್ರೋ ಹೊಸ ಮಾರ್ಗದ ಉದ್ಘಾಟನೆಗೆ ಯಾವುದೇ ದಿನಾಂಕ ಅಧಿಕೃತವಾಗಿ ನಿರ್ಧರಿಸಿಲ್ಲ. ಆದರೆ ಈ ತಿಂಗಳ ಅಂತ್ಯದೊಳಗೆ ಉದ್ಘಾಟನೆ ನಡೆಸಲು ನಿರ್ಧರಿಸಲಿದ್ದೇವೆ” ಎಂದು BMRCL ಮ್ಯಾನೇಜಿಂಗ್ ಡೈರೆಕ್ಟರ್ ಅಂಜುಮ್ ಪರ್ವೇಜ್ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 58

  Bengaluru Namma Metro: ಹೊಸ ಮೆಟ್ರೋ ಮಾರ್ಗ ಉದ್ಘಾಟನೆಗೆ ದಿನಗಣನೆ

  ಇಲ್ಲಿನ ಕೆ.ಆರ್. ಪುರದಿಂದ ವೈಟ್‌ಫೀಲ್ಡ್ ಮಾರ್ಗವು ಬೈಯಪ್ಪನಹಳ್ಳಿಯಿಂದ ವೈಟ್‌ಫೀಲ್ಡ್ ಮಾರ್ಗದ (ಪರ್ಪಲ್ ಲೈನ್) ಹಂತ II ರ ಅಡಿಯಲ್ಲಿ ಒಂದು ಭಾಗವಾಗಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 68

  Bengaluru Namma Metro: ಹೊಸ ಮೆಟ್ರೋ ಮಾರ್ಗ ಉದ್ಘಾಟನೆಗೆ ದಿನಗಣನೆ

  2024ರಲ್ಲಿ ನಮ್ಮ ಮೆಟ್ರೋ 2ನೇ ಹಂತದ ಕಾಮಗಾರಿ ಸಂಪೂರ್ಣ ಮುಕ್ತಾಯಗೊಳ್ಳಲಿದೆ ಎಂದು ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 78

  Bengaluru Namma Metro: ಹೊಸ ಮೆಟ್ರೋ ಮಾರ್ಗ ಉದ್ಘಾಟನೆಗೆ ದಿನಗಣನೆ

  ಇಲ್ಲಿನ ಕೆ.ಆರ್. ಪುರದಿಂದ ವೈಟ್‌ಫೀಲ್ಡ್ ಮಾರ್ಗವು ಬೈಯಪ್ಪನಹಳ್ಳಿಯಿಂದ ವೈಟ್‌ಫೀಲ್ಡ್ ಮಾರ್ಗದ (ಪರ್ಪಲ್ ಲೈನ್) ಹಂತ II ರ ಅಡಿಯಲ್ಲಿ ಒಂದು ಭಾಗವಾಗಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 88

  Bengaluru Namma Metro: ಹೊಸ ಮೆಟ್ರೋ ಮಾರ್ಗ ಉದ್ಘಾಟನೆಗೆ ದಿನಗಣನೆ

  ಇಬ್ಬರ ವಿರುದ್ಧ ಮೆಟ್ರೋ ಸುರಕ್ಷತಾ ಕಾಯಿದೆಯ ಸೆಕ್ಷನ್ 64ರ ಅಡಿ ಪ್ರಕರಣ ದಾಖಲಿಸಲಾಗಿದೆ. ಇಬ್ಬರಿಗೂ ತಲಾ 250 ರೂಪಾಯಿ ದಂಡ ವಿಧಿಸಿ ಎಚ್ಚರಿಕೆ ನೀಡಿ ಕಳುಹಿಸಲಾಗಿದೆ ಎಂದು ಬಿಎಂಆರ್​​​ಸಿಲ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಬಿ.ಎಸ್.ಯಶವಂತ್ ಚವಾಣ್ ಹೇಳಿದ್ದಾರೆ. (ಸಾಂದರ್ಭಿಕ ಚಿತ್ರ)

  MORE
  GALLERIES