Bengaluru News: ಬೆಂಗಳೂರಿನಲ್ಲಿ ಮಂಗಳವಾರ ಮಾಂಸ ಸಿಗಲ್ಲ

ಬೆಂಗಳೂರಿನ ನಾನ್​ವೆಜ್ ಪ್ರಿಯರು ಈ ಆದೇಶವನ್ನು ಅನುಸರಿಸುವಂತೆ ಸೂಚನೆ ನೀಡಲಾಗಿದೆ.

First published:

  • 17

    Bengaluru News: ಬೆಂಗಳೂರಿನಲ್ಲಿ ಮಂಗಳವಾರ ಮಾಂಸ ಸಿಗಲ್ಲ

    ಬೆಂಗಳೂರು ನಾಗರಿಕರೇ ಗಮನಿಸಿ, ಬಿಬಿಎಂಪಿ ಮಾಂಸ ಮಾರಾಟದ ಕುರಿತು ಮಹತ್ವದ ಆದೇಶ ಹೊರಡಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Bengaluru News: ಬೆಂಗಳೂರಿನಲ್ಲಿ ಮಂಗಳವಾರ ಮಾಂಸ ಸಿಗಲ್ಲ

    ಪ್ರಾಣಿವಧೆ ಮತ್ತು ಮಾಂಸ ಮಾರಾಟದ ಬಗ್ಗೆ ಬೆಂಗಳೂರಿನ ನಾಗರಿಕರು ತಿಳಿದುಕೊಂಡಿರಲೇಬೇಕಾದ ಮಾಹಿತಿ ಇಲ್ಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Bengaluru News: ಬೆಂಗಳೂರಿನಲ್ಲಿ ಮಂಗಳವಾರ ಮಾಂಸ ಸಿಗಲ್ಲ

    ಏಪ್ರಿಲ್ 4ರಂದು ಮಂಗಳವಾರ ಮಹಾವೀರ ಜಯಂತಿಯ ನಿಮಿತ್ತ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ. ಹೀಗಾಗಿ ಬೆಂಗಳೂರಿನಲ್ಲಿ ಮಂಗಳವಾದ ಮಾಂಸ ಮಾರಾಟ ಅಥವಾ ಖರೀದಿ ಮಾಡಲು ಸಾಧ್ಯವಾಗುವುದಿಲ್ಲ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Bengaluru News: ಬೆಂಗಳೂರಿನಲ್ಲಿ ಮಂಗಳವಾರ ಮಾಂಸ ಸಿಗಲ್ಲ

    ಶ್ರೀ ರಾಮನವಮಿ ಹಬ್ಬದಂದು ಬೆಂಗಳೂರಿನಲ್ಲಿ ಮಾರ್ಚ್ 30ರಂದು ಗುರುವಾರ ಮಾಂಸ ಮಾರಾಟ ನಿಷೇಧಿಸಲಾಗಿತ್ತು. ಜೊತೆಗೆ ಅದೇ ದಿನ ಪ್ರಾಣಿ ವಧೆಯನ್ನು ಸಹ ನಿಷೇಧಿಸಿ ಆದೇಶ ಹೊರಡಿಸಲಾಗಿತ್ತು. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Bengaluru News: ಬೆಂಗಳೂರಿನಲ್ಲಿ ಮಂಗಳವಾರ ಮಾಂಸ ಸಿಗಲ್ಲ

    ರಾಮನವಮಿಯಂದು ಕಲಬುರಗಿ ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆ ಸೇರಿದಂತೆ ವಿವಿಧ ನಗರಸಭಾ ವ್ಯಾಪ್ತಿಯಲ್ಲಿ ಸಹ ಇದೇ ರೀತಿ ಆದೇಶ ಹೊರಡಿಸಲಾಗಿತ್ತು. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Bengaluru News: ಬೆಂಗಳೂರಿನಲ್ಲಿ ಮಂಗಳವಾರ ಮಾಂಸ ಸಿಗಲ್ಲ

    ಬೆಂಗಳೂರಿನ ನಾನ್​ವೆಜ್ ಪ್ರಿಯರು ಈ ಆದೇಶವನ್ನು ಅನುಸರಿಸುವಂತೆ ಸೂಚನೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Bengaluru News: ಬೆಂಗಳೂರಿನಲ್ಲಿ ಮಂಗಳವಾರ ಮಾಂಸ ಸಿಗಲ್ಲ

    "ದಿನಾಂಕ: 04.04.2023ರ ಮಂಗಳವಾರ "ಮಹಾವೀರ ಜಯಂತಿ" ಹಬ್ಬದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ" ಎಂದು ಬಿಬಿಎಂಪಿ ಸುತ್ತೋಲೆಯಲ್ಲಿ ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES