Karnataka Drought Alert: ಈ ವರ್ಷ ಮಳೆ ಕಡಿಮೆ, ಬರ ಹೆಚ್ಚು

ಪ್ರತಿ ವರ್ಷಕ್ಕಿಂತ ಹೆಚ್ಚು ಮಳೆಯಾಗಲು ಶೇಕಡಾ 110ರಷ್ಟು ಮಳೆ ಆಗಲೇಬೇಕು. ಆದರೆ ಇದು ಕಷ್ಟ ಸಾಧ್ಯ. ವಾಡಿಕೆಯಷ್ಟು ಮಳೆ ಬೀಳುವ ಸಾಧ್ಯತೆ ಕೇವಲ ಶೇಕಡಾ 25ರಷ್ಟು ಮಾತ್ರವಿದೆ.

First published:

  • 17

    Karnataka Drought Alert: ಈ ವರ್ಷ ಮಳೆ ಕಡಿಮೆ, ಬರ ಹೆಚ್ಚು

    ಮುಂಬರುವ ಮಳೆಗಾಲದ ಕುರಿತು ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಭಾರತದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಾನ್ಸೂನ್ ಮಳೆಯನ್ನು ಪಡೆಯುವ ಸಾಧ್ಯತೆಯಿದೆ ಎಂದು ಖಾಸಗಿ ಹವಾಮಾನ ಸಂಸ್ಥೆಯೊಂದು ತಿಳಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Karnataka Drought Alert: ಈ ವರ್ಷ ಮಳೆ ಕಡಿಮೆ, ಬರ ಹೆಚ್ಚು

    ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ 2023 ರಲ್ಲಿ ಮಾನ್ಸೂನ್ ಜೂನ್ ತಿಂಗಳಿನಿಂದ ಸೆಪ್ಟೆಂಬರ್ ತಿಂಗಳಿನವರೆಗೆ ನಾಲ್ಕು ತಿಂಗಳ ಅವಧಿಗೆ 868.6 ಮಿಲಿ ಮೀಟರ್ ಸಾಮಾನ್ಯಕ್ಕಿಂತ ಕಡಿಮೆ ಇರುತ್ತದೆ ಎಂದು ಮುನ್ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Karnataka Drought Alert: ಈ ವರ್ಷ ಮಳೆ ಕಡಿಮೆ, ಬರ ಹೆಚ್ಚು

    ಮುಂಬರುವ ಮಾನ್ಸೂನ್ ದೀರ್ಘಾವಧಿಯ ಸರಾಸರಿಯ 94 ಪ್ರತಿಶತದಷ್ಟು ಸಾಮಾನ್ಯಕ್ಕಿಂತ ಕಡಿಮೆ ಇರುತ್ತದೆ ಎಂದು ಸ್ಕೈಮೆಟ್ ನಿರೀಕ್ಷಿಸುತ್ತದೆ ಎಂದು ಸಂಸ್ಥೆ ಹೇಳಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Karnataka Drought Alert: ಈ ವರ್ಷ ಮಳೆ ಕಡಿಮೆ, ಬರ ಹೆಚ್ಚು

    ಈ ಮೂಲಕ ದೇಶದಲ್ಲಿ ಶೇಕಡಾ 20ರಷ್ಟು ಬರಗಾಲ ಉಂಟಾಗುವ ಸಾಧ್ಯತೆ ಇದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಎಚ್ಚರಿಕೆ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Karnataka Drought Alert: ಈ ವರ್ಷ ಮಳೆ ಕಡಿಮೆ, ಬರ ಹೆಚ್ಚು

    ಪ್ರತಿ ವರ್ಷಕ್ಕಿಂತ ಹೆಚ್ಚು ಮಳೆಯಾಗಲು ಶೇಕಡಾ 110ರಷ್ಟು ಮಳೆ ಆಗಲೇಬೇಕು. ಆದರೆ ಇದು ಕಷ್ಟ ಸಾಧ್ಯ. ವಾಡಿಕೆಯಷ್ಟು ಮಳೆ ಬೀಳುವ ಸಾಧ್ಯತೆ ಕೇವಲ ಶೇಕಡಾ 25ರಷ್ಟು ಮಾತ್ರವಿದೆ. ಹೀಗಾಗಿ ಬರಗಾಲ ಉಂಟಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Karnataka Drought Alert: ಈ ವರ್ಷ ಮಳೆ ಕಡಿಮೆ, ಬರ ಹೆಚ್ಚು

    ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರಸಕ್ತ ವರ್ಷ ಕನಿಷ್ಠ 2 ರಿಂದ 3 ಡಿಗ್ರಿ ಸೆಲ್ಸಿಯಸ್ ತಾಪಮಾನ ಏರಿಕೆಯಾಗಿದೆ. ರಾಯಚೂರಿನಲ್ಲಿ 39 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Karnataka Drought Alert: ಈ ವರ್ಷ ಮಳೆ ಕಡಿಮೆ, ಬರ ಹೆಚ್ಚು

    ಮೇ ತಿಂಗಳಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಇನ್ನೂ ಹೆಚ್ಚು ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES