ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹದ ಬಗ್ಗೆ ಆಗಾಗ ಸುದ್ದಿಯಾಗುತ್ತಲೇ ಇರುತ್ತದೆ. ಅದರಲ್ಲೂ ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ವೇ ಟೋಲ್ ಸಂಗ್ರಹ ಆರಂಭವಾದಾಗಂತೂ ಭಾರೀ ವಿರೋಧ – ಟೀಕೆ ವ್ಯಕ್ತವಾಗಿತ್ತು. (ಸಾಂದರ್ಭಿಕ ಚಿತ್ರ)
2/ 7
ಇದೀಗ ಕೇವಲ 5 ರೂ. ಹೆಚ್ಚು ಟೋಲ್ ಸಂಗ್ರಹಿಸಿದ್ದಕ್ಕಾಗಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮತ್ತು JAS ಟೋಲ್ ರೋಡ್ ಕಂಪನಿ ಲಿಮಿಟೆಡ್ಗೆ ದಂಡ ವಿಧಿಸಿ ಘಟನೆ ವರದಿಯಾಗಿದೆ. ಈ ಕುರಿತು ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ಜಾಲತಾಣ ವರದಿ ಮಾಡಿದೆ. (ಸಾಂದರ್ಭಿಕ ಚಿತ್ರ)
3/ 7
ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಪ್ರಯಾಣಿಸಲು ನಿಗದಿ ಮಾಡಿದ ಟೋಲ್ ಶುಲ್ಕಕ್ಕಿಂತ 5 ರೂಪಾಯಿ ಹೆಚ್ಚು ಸಂಗ್ರಹಿಸಿದ್ದಕ್ಕಾಗಿ ಈ ದಂಡ ವಿಧಿಸಲಾಗಿದೆ. (ಸಾಂದರ್ಭಿಕ ಚಿತ್ರ)
4/ 7
ಬೆಂಗಳೂರು ಮೊದಲ ಹೆಚ್ಚುವರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮತ್ತು JAS ಟೋಲ್ ರೋಡ್ ಕಂಪನಿ ಲಿಮಿಟೆಡ್ ಅನ್ನು ತರಾಟೆಗೆ ತೆಗೆದುಕೊಂಡಿದೆ. (ಸಾಂದರ್ಭಿಕ ಚಿತ್ರ)
5/ 7
ಅಲ್ಲದೇ, ಹೆಚ್ಚುವರಿಯಾಗಿ ಟೋಲ್ ಶುಲ್ಕವನ್ನಾಗಿ ಕಟ್ಟಿಸಿಕೊಂಡ ಹಣವನ್ನು ದೂರುದಾರರಿಗೆ ಪಾವತಿಸಲು ಆಯೋಗವು ಎನ್ಎಚ್ಎಐ ಮತ್ತು ಟೋಲ್ ಕಂಪನಿಗೆ ಸೂಚಿಸಿದೆ. (ಸಾಂದರ್ಭಿಕ ಚಿತ್ರ)
6/ 7
ಜೊತೆಗೆ ದೂರುದಾರರಾದ ಎಂ.ಬಿ.ಸಂತೋಷ್ ಕುಮಾರ್ ಎಂಬುವವರಿಗೆ ಮಾನಸಿಕ ಯಾತನೆ ಹಾಗೂ ಸೇವಾ ನ್ಯೂನತೆ ಉಂಟು ಮಾಡಿದ ಆರೋಪದಡಿ 5 ಸಾವಿರ ಹಾಗೂ ವ್ಯಾಜ್ಯ ವೆಚ್ಚವಾಗಿ 3 ಸಾವಿರ ಪರಿಹಾರ ನೀಡುವಂತೆ ಆಯೋಗ ಖಡಕ್ ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)
7/ 7
ಒಟ್ಟಾರೆ ಹೆದ್ದಾರಿಗಳಲ್ಲಿ ಕೇವಲ 5 ರೂ. ಹೆಚ್ಚು ಟೋಲ್ ಸಂಗ್ರಹಿಸಿದ್ದಕ್ಕೆ ಭಾರೀ ದಂಡ ವಿಧಿಸಲಾಗಿದೆ. ಈ ಪ್ರಕರಣ ಪ್ರಯಾಣಿಕರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. (ಸಾಂದರ್ಭಿಕ ಚಿತ್ರ)
First published:
17
Bengaluru News: ಈ ಹೆದ್ದಾರಿಯಲ್ಲಿ ಟೋಲ್ ಕಟ್ಟಿದ ಪ್ರಯಾಣಿಕರಿಗೆ ಸಿಕ್ತು ಭರ್ಜರಿ ಪರಿಹಾರ!