Bengaluru Mysuru Expressway: ಬೆಂಗಳೂರು ಮೈಸೂರು ಹೆದ್ದಾರಿಯ ಪ್ರಮುಖ ಸಮಸ್ಯೆ ಪರಿಹಾರ

ಒಟ್ಟು 117 ಕಿಲೋ ಮೀಟರ್ ಉದ್ದದ ಮೇಲ್ಸೇತುವೆ ಮತ್ತು ಒಳಚರಂಡಿಯ ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.

First published:

  • 17

    Bengaluru Mysuru Expressway: ಬೆಂಗಳೂರು ಮೈಸೂರು ಹೆದ್ದಾರಿಯ ಪ್ರಮುಖ ಸಮಸ್ಯೆ ಪರಿಹಾರ

    ಬೆಂಗಳೂರು: ಇತ್ತೀಚಿಗಷ್ಟೇ ಲೋಕಾರ್ಪಣೆಗೊಂಡ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇಯ ಪ್ರಯಾಣಿಕರಿಗೆ ಪ್ರಮುಖ ಸುದ್ದಿಯೊಂದು ಹೊರಬಿದ್ದಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Bengaluru Mysuru Expressway: ಬೆಂಗಳೂರು ಮೈಸೂರು ಹೆದ್ದಾರಿಯ ಪ್ರಮುಖ ಸಮಸ್ಯೆ ಪರಿಹಾರ

    ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ವೇಯಲ್ಲಿ ಸಮಸ್ಯೆಗಳನ್ನು ಪರಿಹರಿಸಲಾಗಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಅಧಿಕೃತ ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Bengaluru Mysuru Expressway: ಬೆಂಗಳೂರು ಮೈಸೂರು ಹೆದ್ದಾರಿಯ ಪ್ರಮುಖ ಸಮಸ್ಯೆ ಪರಿಹಾರ

    ಒಟ್ಟು 117 ಕಿಲೋ ಮೀಟರ್ ಉದ್ದದ ಮೇಲ್ಸೇತುವೆ ಮತ್ತು ಒಳಚರಂಡಿಯ ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Bengaluru Mysuru Expressway: ಬೆಂಗಳೂರು ಮೈಸೂರು ಹೆದ್ದಾರಿಯ ಪ್ರಮುಖ ಸಮಸ್ಯೆ ಪರಿಹಾರ

    ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇಯ ಸುತ್ತಲಿನ ಹಳ್ಳಿಗಳಲ್ಲಿ ವಾಸಿಸುವ ಜನರ ಅನುಕೂಲಕ್ಕಾಗಿ ಸರ್ವಿಸ್ ರಸ್ತೆಗಳಿಗೆ ಉಚಿತ ಪ್ರವೇಶದ ಸಮಸ್ಯೆಯನ್ನೂ ಕೂಡ ಪರಿಹರಿಸಲಾಗಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Bengaluru Mysuru Expressway: ಬೆಂಗಳೂರು ಮೈಸೂರು ಹೆದ್ದಾರಿಯ ಪ್ರಮುಖ ಸಮಸ್ಯೆ ಪರಿಹಾರ

    ಬಹು ನಿರೀಕ್ಷಿತ ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಂಡಿದೆ. ಇಡೀ ದೇಶವನ್ನೇ ಕರ್ನಾಟಕದತ್ತ ತಿರುಗಿ ನೋಡುವಂತೆ ಮಾಡಿದ ಈ ದಶಪಥ ಹೆದ್ದಾರಿ ಕಳೆದ ಕೆಲ ತಿಂಗಳಿಂದಲೂ ಭಾರೀ ಸುದ್ದಿ ಮಾಡುತ್ತಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Bengaluru Mysuru Expressway: ಬೆಂಗಳೂರು ಮೈಸೂರು ಹೆದ್ದಾರಿಯ ಪ್ರಮುಖ ಸಮಸ್ಯೆ ಪರಿಹಾರ

    ಈ ಹೆದ್ದಾರಿ ಸರಾಸರಿ ಮೂರು ಗಂಟೆಗಳಿಂದ ಕೇವಲ 90 ನಿಮಿಷಗಳಿಗೆ ಕಡಿಮೆ ಮಾಡಲಿದೆ. ಸದ್ಯ ಈ ಹೆದ್ದಾರಿಯಲ್ಲಿ ಸಂಚರಿಸುತ್ತಿರುವ ಕೆಎಸ್ಆರ್​ಟಿಸಿ ಬಸ್​ಗಳು ಸೇರಿದಂತೆ ವಾಹನಗಳು ಎರಡು ಗಂಟೆಗಳ ಕಾಲ ತೆಗೆದುಕೊಳ್ಳುತ್ತಿವೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Bengaluru Mysuru Expressway: ಬೆಂಗಳೂರು ಮೈಸೂರು ಹೆದ್ದಾರಿಯ ಪ್ರಮುಖ ಸಮಸ್ಯೆ ಪರಿಹಾರ

    ಮಾರ್ಚ್ 2014 ರಲ್ಲಿ, ಕೇಂದ್ರ ಮೇಲ್ಮೈ ಸಾರಿಗೆ ಸಚಿವಾಲಯವು ದೇಶಾದ್ಯಂತ ಕೆಲವು ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಗಳಾಗಿ ಮೇಲ್ದರ್ಜೆಗೇರಿಸುವುದಾಗಿ ಘೋಷಿಸಿತ್ತು. ಈ ಪೈಕಿ ಬೆಂಗಳೂರು-ಮೈಸೂರು ಮಾರ್ಗವು ಸಹ ಒಂದಾಗಿತ್ತು. 2014ರಲ್ಲಿ ಯೋಜನೆಯ ಅಂದಾಜು ವೆಚ್ಚ 4,100 ಕೋಟಿ ರೂ.ಗಳಾಗಿದ್ದು, ಈಗ ಅದು ದುಪ್ಪಟ್ಟಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES