Bengaluru Traffic Rules: ಬೆಂಗಳೂರಿಗೆ ಪ್ರಧಾನಿ ಮೋದಿ, ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

ವೈಟ್ ಫೀಲ್ಡ್ - ಕೆ ಆರ್ ಪುರ ನಡುವಿನ ಮೆಟ್ರೋ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಹೀಗಾಗಿ ವೈಟ್ ಫೀಲ್ಡ್ ಸುತ್ತಮುತ್ತ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಮಾಡಲಾಗಿದೆ. 

First published:

 • 18

  Bengaluru Traffic Rules: ಬೆಂಗಳೂರಿಗೆ ಪ್ರಧಾನಿ ಮೋದಿ, ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

  ಬೆಂಗಳೂರು ನಗರಕ್ಕೆ ಪ್ರಧಾನಿ ಮೋದಿ 
  ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ (ಮಾರ್ಚ್ 25ರಂದು) ಬೆಂಗಳೂರು ಪ್ರವಾಸ ಕೈಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಈ ಕುರಿತು ಬೆಂಗಳೂರು ಟ್ರಾಫಿಕ್ ಇಲಾಖೆ ಮಹತ್ವದ ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 28

  Bengaluru Traffic Rules: ಬೆಂಗಳೂರಿಗೆ ಪ್ರಧಾನಿ ಮೋದಿ, ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

  ಹೊಸ ಮೆಟ್ರೋ ನಿಲ್ದಾಣ ಉದ್ಘಾಟನೆ
  ವೈಟ್ ಫೀಲ್ಡ್ - ಕೆ ಆರ್ ಪುರ ನಡುವಿನ ಮೆಟ್ರೋ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಹೀಗಾಗಿ ವೈಟ್ ಫೀಲ್ಡ್ ಸುತ್ತಮುತ್ತ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 38

  Bengaluru Traffic Rules: ಬೆಂಗಳೂರಿಗೆ ಪ್ರಧಾನಿ ಮೋದಿ, ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

  ಬೆಂಗಳೂರು ನಗರದ ಈ ಕೆಳಗಿನ ರಸ್ತೆಗಳಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2.30 ರವರೆಗೆ ಸಾರ್ವಜನಿಕ ವಾಹನಗಳ ಸಂಚಾರ ನಿರ್ಬಂಧ ವಿಧಿಸಲಾಗಿದೆ. ಹಾಗೂ ಕೆಲವು ಮಾರ್ಗಗಳ ಸಂಚಾರ ಬದಲಾವಣೆ ಮಾಡಿ ಟ್ರಾಫಿಕ್ ಪೊಲೀಸರು ಸೂಚನೆ ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 48

  Bengaluru Traffic Rules: ಬೆಂಗಳೂರಿಗೆ ಪ್ರಧಾನಿ ಮೋದಿ, ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

  ವರ್ತೂರು ಕೋಡಿಯಿಂದ ಹೋಫ್ ಫಾರಂ ಜಂಕ್ಷನ್ ಮೂಲಕ ಕನ್ನಮಂಗಲ ಗೇಟ್​ವರೆಗೆ, ಚನ್ನಸಂದ್ರದಿಂದ ಹೋಫ್ ಫಾರಂ ಮೂಲಕ ಹೂಡಿ ಸರ್ಕಲ್ ವರೆಗೆ, ಕುಂದಲಹಳ್ಳಿ ರಸ್ತೆಯಿಂದ ವೈದೇಹಿ ಅಸ್ಪತ್ರೆ ಮೂಲಕ ಹೋಫ್ ಫಾರಂ ಜಂಕ್ಷನ್​ವರೆಗೆ ಸಂಚಾರ ನಿರ್ಬಂಧ ವಿಧಿಸಲಾಗಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 58

  Bengaluru Traffic Rules: ಬೆಂಗಳೂರಿಗೆ ಪ್ರಧಾನಿ ಮೋದಿ, ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

  ಇನ್ನು ಸಂಚಾರ ಮಾರ್ಪಾಡು ಮಾಡಿದ ರಸ್ತೆಗಳೆಂದರೆ ವರ್ತೂರು ಕೋಡಿಯಿಂದ ಕುಂದಲಹಳ್ಳಿ ಬ್ರಿಡ್ಜ್ ಮೂಲಕ ಹಳೆ ಏರ್ಪೋರ್ಟ್ ರಸ್ತೆ ತಲುಪಬಹುದಾಗಿದೆ. ಚನ್ನಸಂದ್ರ ಸರ್ಕಲ್​ನಿಂದ ನಾಗೊಂಡನಹಳ್ಳಿ, ಇಮ್ಮಡಿಹಳ್ಳಿ ಹಗದೂರು ಮೂಲಕ ವರ್ತೂರು ಕೋಡಿ ತಲುಪಬಹುದಾಗಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 68

  Bengaluru Traffic Rules: ಬೆಂಗಳೂರಿಗೆ ಪ್ರಧಾನಿ ಮೋದಿ, ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

  ಪ್ರಧಾನಮಂತ್ರಿ ಮೋದಿಯವರ ಕಾರ್ಯಕ್ರಮ ಹಿನ್ನೆಲೆಯಲ್ಲಿ ವೈಟ್ ಫೀಲ್ಡ್ ಸುತ್ತಮುತ್ತ ಭಾರಿ ವಾಹನಗಳ ಸಂಚಾರ ನಿರ್ಬಂಧ ಮಾಡಲಾಗಿದೆ. ವೈಟ್ ಫೀಲ್ಡ್ ಸುತ್ತಮುತ್ತ ಐದು ರಸ್ತೆಗಳಲ್ಲಿ ಭಾರಿ ವಾಹನಗಳ ಸಂಚಾರ ನಿರ್ಬಂಧ. (ಸಾಂದರ್ಭಿಕ ಚಿತ್ರ)

  MORE
  GALLERIES

 • 78

  Bengaluru Traffic Rules: ಬೆಂಗಳೂರಿಗೆ ಪ್ರಧಾನಿ ಮೋದಿ, ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

  ಕಾಟಂನಲ್ಲೂರು ಕ್ರಾಸ್​ನಿಂದ ಕಾಡುಗೋಡಿ, ಹೋಫ್ ಫಾರಂ ಜಂಕ್ಷನ್- ವರ್ತೂರು ಕೋಡಿವರೆಗೆ, ಗುಂಜೂರುನಿಂದ ವರ್ತೂರು, ವೈಟ್ ಫೀಲ್ಡ್, ಕಾಡುಗೋಡಿ, ಕಾಟಂನಲ್ಲೂರು ಕ್ರಾಸ್​ವರೆಗೆ, ತಿರುಮಲಶೆಟ್ಟಿಹಳ್ಳಿ ಕ್ರಾಸ್​ನಿಂದ ಚನ್ನಸಂದ್ರ, ಹೋಫ್ ಫಾರಂ ಜಂಕ್ಷನ್​ವರೆಗೆ, ಟಿನ್ ಪ್ಯಾಕ್ಟರಿಯಿಂದ ಹೂಡಿ, ಐಟಿಪಿಎಲ್, ಹೋಫ್ ಫಾರಂ ಜಂಕ್ಷನ್​ವರೆಗೆ ಮಾರತ್ತಹಳ್ಳಿ ಬ್ರಿಡ್ಜ್ ನಿಂದ ಕುಂದಲಹಳ್ಳಿ, ವರ್ತೂರು ಕೋಡಿ, ವೈಟ್ ಫೀಲ್ಡ್ ವರೆಗೆ ಭಾರಿ ವಾಹನಗಳ ಸಂಚಾರ ನಿರ್ಬಂಧ ವಿಧಿಸಲಾಗಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 88

  Bengaluru Traffic Rules: ಬೆಂಗಳೂರಿಗೆ ಪ್ರಧಾನಿ ಮೋದಿ, ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

  ಭಾರಿ ವಾಹನಗಳಿಗೆ ಪರ್ಯಾಯ ಮಾರ್ಗ ಹೀಗಿದೆ
  ಹೊಸಕೋಟೆಯಿಂದ ದೊಡ್ಡಗಟ್ಟಿಗನಬ್ಬೆ, ತಿರುಮಲಶೆಟ್ಟಿಹಳ್ಳಿ, ಚಿಕ್ಕತಿರುಪತಿ ಮೂಲಕ ಸರ್ಜಾಪುರ ತಲುಪುವುದು. ಸರ್ಜಾಪುರದಿಂದ ಗುಂಜೂರು, ನೆರಿಗೆರಸ್ತೆ, ತಿರುಮಲಶೆಟ್ಟಿಹಳ್ಳಿ ಮೂಲಕ ಹೊಸಕೋಟೆ, ಟಿನ್ ಫ್ಯಾಕ್ಟರಿಯಿಂದ ಕೆ ಆರ್ ಪುರ, ಭಟ್ಟರಹಳ್ಳಿ ಮೂಲಕ ಹೊಸಕೋಟೆ, ಮಾರತ್ತಹಳ್ಳಿಯಿಂದ ದೊಡ್ಡನೆಕ್ಕುಂದಿ ಮಹದೇವಪುರ ಟಿನ್ ಫ್ಯಾಕ್ಟರಿ ಮೂಲಕ ಭಟ್ಟರಹಳ್ಳಿ ತಲುಪಬಹುದಾಗಿದೆ. ಈ ಸಂಚಾರ ಮಾರ್ಪಾಟನ್ನು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಜಾರಿಗೊಳಿಸಲಾಗಿದೆ.  (ಸಾಂದರ್ಭಿಕ ಚಿತ್ರ)

  MORE
  GALLERIES