New Yearಗಾಗಿ ಬೆಂಗಳೂರಲ್ಲಿ Drugs ದಾಸ್ತಾನು: 5 ಲೀಟರ್ ‘ಗಾಂಜಾ ಎಣ್ಣೆ’ ವಶ..!
Bengaluru Crime News: ಬೆಂಗಳೂರು ಪೊಲೀಸರು ಐದು ಲೀಟರ್ ಹ್ಯಾಶಿಶ್ ಎಣ್ಣೆ (Hashish Oil -ಗಾಂಜಾ ಎಣ್ಣೆ) ಹಾಗೂ 1.5 ಕೆಜಿ ಗಾಂಜಾದೊಂದಿಗೆ ಇಬ್ಬರನ್ನು ಬಂಧಿಸಿದ್ದಾರೆ. 5 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಆಂಧ್ರಪ್ರದೇಶ ಮೂಲದ ಪ್ರಕಾಶ್ ಮತ್ತು ಧ್ಯಾಮರಾಜ್ ಎಂದು ಗುರುತಿಸಲಾಗಿದೆ.
ಹೊಸ ವರ್ಷಾಚರಣೆ ವೇಳೆ ಮಾರಾಟ ಮಾಡಲು ಹಶಿಶ್ ಎಣ್ಣೆಯನ್ನು ಇವರಿಬ್ಬರು ಸಂಗ್ರಹಿಸಿಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. (ಪ್ರಾತಿನಿಧಿಕ ಚಿತ್ರ)
2/ 5
ಆರೋಪಿಗಳು ನಿಷೇಧಿತ ವಸ್ತುವನ್ನು ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಖರೀದಿಸಿ ಬೆಂಗಳೂರಿನ ಬಿಟಿಎಂ 2 ನೇ ಹಂತದಲ್ಲಿರುವ ರಾಜ್ ಲೇಕ್ ವ್ಯೂ ಅಪಾರ್ಟ್ಮೆಂಟ್ ಪಕ್ಕದ ಖಾಲಿ ನಿವೇಶನದಲ್ಲಿ ಮಾರಾಟ ಮಾಡುತ್ತಿದ್ದರು.
3/ 5
ಬೆಂಗಳೂರಿನ ಡ್ರಗ್ ದಂಧೆಕೋರರ ನಡುವೆ ಹಶಿಶ್ ಆಯಿಲ್ ಅನ್ನು ಚಲಾವಣೆ ಮಾಡಲು ಪ್ಲಾನ್ ಮಾಡಿದ್ದರು. ವಿದ್ಯಾರ್ಥಿಗಳು, ಐಟಿ ವೃತ್ತಿಪರರು, ಕೈಗಾರಿಕೋದ್ಯಮಿಗಳು ಹಾಗೂ ಗಣ್ಯ ವ್ಯಕ್ತಿಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ಮೈಕೋ ಲೇಔಟ್ ಪೊಲೀಸರು ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)
4/ 5
ಪೊಲೀಸ್ ಮಾಹಿತಿದಾರರು ನೀಡಿದ ಸುಳಿವಿನ ಆಧಾರದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ನಿಷೇಧಿತ ವಸ್ತುಗಳ ಮಾರಾಟದಲ್ಲಿ ತೊಡಗಿರುವವರ ಪತ್ತೆಗಾಗಿ ಪೊಲೀಸರ ತಂಡವನ್ನು ರಚಿಸಲಾಗಿದೆ.
5/ 5
ಐಷಾರಾಮಿ ಜೀವನದ ಆಸೆಗೆ ಬಿದ್ದು ಡ್ರಗ್ಸ್ ಮಾರಾಟಕ್ಕೆ ಇಳಿದಿದ್ದಾಗಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಆರೋಪಿಗಳ ವಿರುದ್ಧ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
First published:
15