ರಾಜಧಾನಿ ಬೆಂಗಳೂರಿನ ಹಲವು ಭಾಗಗಳಲ್ಲಿ ಮೇ 21ರಂದು ಮಧ್ಯಾಹ್ನ ಮೂರು ಗಂಟೆ ವೇಳೆ ಭರ್ಜರಿ ಮಳೆಯಾಗಿದ್ದು, ಕೆಲ ಭಾಗಗಳಲ್ಲಿ ಅಲ್ಲಿಕಲ್ಲು ಸಹಿತ ಮಳೆ ಸುರಿದಿದೆ. ಏಕಾಏಕಿ ಸುರಿದ ಮಳೆಯಿಂದ ವಾಹನ ಸವಾರರು ಪರದಾಟ ನಡೆಸಿದ್ದು, ಕಪ್ಪು ಕಾರ್ಮೋಡಗಳು ಕವಿದು ಭರ್ಜರಿ ಮಳೆಯಾದ ಕಾರಣ ವಾಹನ ಸವಾರರು ದಾರಿ ಕಣದೆ ರಸ್ತೆಯಲ್ಲೇ ವಾಹನಗಳನ್ನು ನಿಲ್ಲಿಸುವಂತೆ ಆಗಿತ್ತು. (ಸಾಂದರ್ಭಿಕ ಚಿತ್ರ)