PSI Recruitment Scam: ಸಿಐಡಿ ವಿಚಾರಣೆಗೆ ಹಾಜರಾಗ್ತಾರಾ ಪ್ರಿಯಾಂಕ್ ಖರ್ಗೆ?

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಮತ್ತೊಮ್ಮೆ ಅಂದರೆ ಎರಡನೇ ಬಾರಿ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ನೋಟಿಸ್ ನೀಡಿದ್ದಾರೆ. ಬುಧವಾರ ಸಂಜೆ ಪ್ರಿಯಾಂಕ್ ಖರ್ಗೆ ಕಚೇರಿಗೆ ತೆರಳಿ ನೋಟಿಸ್ ನೀಡಲಾಗಿದೆ.

First published: