Bengaluru: ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಅಕ್ರಮ ಹಣ ವರ್ಗಾವಣೆ: ತನಿಖೆಗಿಳಿದ ED

ಬೆಂಗಳೂರಿನ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಅಕ್ರಮ ಹಣ ವರ್ಗಾವಣೆ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಈ ಸಂಬಂಧ ಜಾರಿ ನಿರ್ದೇಶನಾಲಯ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.

First published:

  • 15

    Bengaluru: ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಅಕ್ರಮ ಹಣ ವರ್ಗಾವಣೆ: ತನಿಖೆಗಿಳಿದ ED

    ಕೆಲ ದಿನಗಳ ಹಿಂದೆ ಒಂದು ಲಕ್ಷ ಹಣದ ಜೊತೆ ಎಟಿಎಂ ಮುಂದೆ ನಿಂತಿದ್ದ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದರು. ಈ ವೇಳೆ ಅಕ್ರಮ ಹಣ ವರ್ಗಾವಣೆ ಪ್ರಕರಣ ಬೆಳಕಿಗೆ ಬಂದಿದೆ. ಇದೇ ಮಾಹಿತಿ ಆಧರದ ಮೇಲೆ ಮೂವರನ್ನು ಪೊಲೀಸರು ಬಂಧಿಸಿದ್ದರು. (ಸಾಂದರ್ಭಿಕ ಚಿತ್ರ)

    MORE
    GALLERIES

  • 25

    Bengaluru: ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಅಕ್ರಮ ಹಣ ವರ್ಗಾವಣೆ: ತನಿಖೆಗಿಳಿದ ED

    ಫೈಜಲ್, ಫಜಲ್, ಅಬ್ದುಲ್ ಮನಾಫ್, ಮೊಹಮ್ಮದ್ ಸಾಲಿ ಬಂಧಿತರು. ಈ ನಾಲ್ವರು ನೂರಾರು ಕೋಟಿ ರೂಪಾಯಿ ಅಕ್ರಮ ವ್ಯವಹಾರದಲ್ಲಿ ಭಾಗಿಯಾಗಿದ್ದರು.  ಈ ಪ್ರಕರಣದಲ್ಲಿ 2,886 ಖಾತೆಗಳಿಗೆ ಹಣ ವರ್ಗಾವಣೆ ಆಗಿದ್ದು, ಬೆಳಕಿಗೆ ಬಂದಿತ್ತು. (ಸಾಂದರ್ಭಿಕ ಚಿತ್ರ)

    MORE
    GALLERIES

  • 35

    Bengaluru: ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಅಕ್ರಮ ಹಣ ವರ್ಗಾವಣೆ: ತನಿಖೆಗಿಳಿದ ED

    2,886 ಖಾತೆಗಳಿಗೆ ಹಣ ವರ್ಗಾವಣೆಯಾದ ಹಿನ್ನೆಲೆ ಜಾರಿ ನಿರ್ದೇಶನಾಲಯ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 45

    Bengaluru: ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಅಕ್ರಮ ಹಣ ವರ್ಗಾವಣೆ: ತನಿಖೆಗಿಳಿದ ED

    ಇದೇ ಅಕ್ರಮ ಜಾಲ ದೇಶದಾದ್ಯಂತ ಹರಡಿರುವ ಶಂಕೆ ವ್ಯಕ್ತವಾಗಿದೆ. ಬ್ಯಾಂಕ್ ಖಾತೆದಾರರ ಮಾಹಿತಿ ಪಡೆದು ವಿಚಾರಣೆ ನಡೆಸಲಾಗಿದೆ. ಈಗಾಗಲೇ ಹಲವರಿಗೆ ನೋಟಿಸ್ ಸಹ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 55

    Bengaluru: ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಅಕ್ರಮ ಹಣ ವರ್ಗಾವಣೆ: ತನಿಖೆಗಿಳಿದ ED

    ಆದರೆ ಕೋವಿಡ್ ಬ್ಯಾಂಕ್ ಖಾತೆದಾರರು ಕೋವಿಡ್ ನೆಪ ಹೇಳಿ ವಿಚಾರಣೆಗೆ ಹಾಜರಾಗಲು ಹಿಂದೇಟು ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ.  ಹವಾಲಾ ದಂಧೆಯ ಕಿಂಗ್ ಪಿನ್ ರಿಯಾಜ್ ಮತ್ತು ಮನಸ್ ಬ್ರದರ್ಸ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES