Bengaluru Traffic Today: ರಾಹುಲ್ ಗಾಂಧಿ, ಪ್ರಿಯಾಂಕಾ ಬೆಂಗಳೂರಿಗೆ, ಈ ರಸ್ತೆ ಬಂದ್

Bengaluru News Today: ಬೆಂಗಳೂರು ಸಂಚಾರ ಪೊಲೀಸರು ಸಾರ್ವಜನಿಕರು ಪ್ರಯಾಣಕ್ಕೆ ಪ್ರಮುಖ ಸೂಚನೆಗಳನ್ನು ನೀಡಿದ್ದಾರೆ. ಹಲವು ರಸ್ತೆಗಳಲ್ಲಿ ಪ್ರಯಾಣ ನಿರ್ಬಂಧಿಸಿ ಆದೇಶ ಪ್ರಕಟಿಸಿದ್ದಾರೆ.

First published:

  • 18

    Bengaluru Traffic Today: ರಾಹುಲ್ ಗಾಂಧಿ, ಪ್ರಿಯಾಂಕಾ ಬೆಂಗಳೂರಿಗೆ, ಈ ರಸ್ತೆ ಬಂದ್

    ಪ್ರಧಾನಿ ನರೇಂದ್ರ ಮೋದಿ ಮಾತ್ರವಲ್ಲ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಹ ಮೇ 7ರಂದು ರಾಜ್ಯ ರಾಜಧಾನಿ ಬೆಂಗಳೂರಿಗೆ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 28

    Bengaluru Traffic Today: ರಾಹುಲ್ ಗಾಂಧಿ, ಪ್ರಿಯಾಂಕಾ ಬೆಂಗಳೂರಿಗೆ, ಈ ರಸ್ತೆ ಬಂದ್

    ಹೀಗಾಗಿ ಬೆಂಗಳೂರು ಸಂಚಾರ ಪೊಲೀಸರು ಸಾರ್ವಜನಿಕರು ಪ್ರಯಾಣಕ್ಕೆ ಪ್ರಮುಖ ಸೂಚನೆಗಳನ್ನು ನೀಡಿದ್ದಾರೆ. ಹಲವು ರಸ್ತೆಗಳಲ್ಲಿ ಪ್ರಯಾಣ ನಿರ್ಬಂಧಿಸಿ ಆದೇಶ ಪ್ರಕಟಿಸಿದ್ದಾರೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 38

    Bengaluru Traffic Today: ರಾಹುಲ್ ಗಾಂಧಿ, ಪ್ರಿಯಾಂಕಾ ಬೆಂಗಳೂರಿಗೆ, ಈ ರಸ್ತೆ ಬಂದ್

    ಬೆಂಗಳೂರಿನ ರಸೆಲ್ ಮಾರ್ಕೆಟ್ ಸ್ಕ್ವೇರ್, ಶಿವಾಜಿನಗರ ಮತ್ತು ಪೆರಿಯಾರ್ ಸರ್ಕಲ್ (ಟ್ಯಾನರಿ ರಸ್ತೆ) ಸಂಜೆ 6 ರಿಂದ ರಾತ್ರಿ 10 ರವರೆಗೆ ಪ್ರಯಾಣಿಕರಿಗೆ ಸೂಚನೆ ನೀಡಲಾಗಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 48

    Bengaluru Traffic Today: ರಾಹುಲ್ ಗಾಂಧಿ, ಪ್ರಿಯಾಂಕಾ ಬೆಂಗಳೂರಿಗೆ, ಈ ರಸ್ತೆ ಬಂದ್

    ಜೊತೆಗೆ ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆ, ಸುರಂಜನದಾಸ್ ರಸ್ತೆ, ಮಹದೇವಪುರ ಮುಖ್ಯರಸ್ತೆ, ಮಾರತ್ತಹಳ್ಳಿ ಮುಖ್ಯರಸ್ತೆ ಮತ್ತು ವರ್ತೂರು ಕೋಡಿಯಲ್ಲಿ ಸಂಜೆ 5 ರಿಂದ 7 ಗಂಟೆಯವರೆಗೆ ಸಂಚಾರ ನಿರ್ಬಂಧ ಮಾಡಲಾಗಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 58

    Bengaluru Traffic Today: ರಾಹುಲ್ ಗಾಂಧಿ, ಪ್ರಿಯಾಂಕಾ ಬೆಂಗಳೂರಿಗೆ, ಈ ರಸ್ತೆ ಬಂದ್

    ಬೆಂಗಳೂರಿನ ಸಾರ್ವಜನಿಕರು ವಾಹನಗಳನ್ನು ರಸ್ತೆಗೆ ಇಳಿಸುವ ಮುನ್ನ ಈ ಸಂಚಾರ ಸೂಚನೆಯನ್ನು ಅನುಸರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 68

    Bengaluru Traffic Today: ರಾಹುಲ್ ಗಾಂಧಿ, ಪ್ರಿಯಾಂಕಾ ಬೆಂಗಳೂರಿಗೆ, ಈ ರಸ್ತೆ ಬಂದ್

    ಹೈಕೋರ್ಟ್ ನ್ಯಾ ಬಿ.ವೀರಪ್ಪ ಅವರ ಪ್ರಸ್ತಾವನೆ ಮೇರೆಗೆ ದಂಡದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲು ಸರ್ಕಾರದ ಆದೇಶ ಹೊರಡಿಸಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 78

    Bengaluru Traffic Today: ರಾಹುಲ್ ಗಾಂಧಿ, ಪ್ರಿಯಾಂಕಾ ಬೆಂಗಳೂರಿಗೆ, ಈ ರಸ್ತೆ ಬಂದ್

    ಇತ್ತ ಪ್ರಧಾನಿ ನರೇಂದ್ರ ಮೋದಿ ಸಹ ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಹೀಗಾಗಿ ಇನ್ನು ಕೆಲವು ರಸ್ತೆಗಳಲ್ಲಿ ಪ್ರಯಾಣ ನಿರ್ಬಂಧಿಸಲಾಗಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 88

    Bengaluru Traffic Today: ರಾಹುಲ್ ಗಾಂಧಿ, ಪ್ರಿಯಾಂಕಾ ಬೆಂಗಳೂರಿಗೆ, ಈ ರಸ್ತೆ ಬಂದ್

    ರಾಜಭವನಕ್ಕೆ ರಸ್ತೆ, ಮೇಖ್ರಿ ಸರ್ಕಲ್, ರೇಸ್ ಕೋರ್ಸ್ ರಸ್ತೆ, ಚೌಡಯ್ಯ ರಸ್ತೆ, ರಮಣ ಮಹರ್ಷಿ ರಸ್ತೆ, ಹಳೇ ವಿಮಾನ ನಿಲ್ದಾಣ ರಸ್ತೆ, ಸುರಂಜನ್ ದಾಸ್ ರಸ್ತೆ, ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಜಗದೀಶನಗರ ಕ್ರಾಸ್, ಬಿಇಎಂಎಲ್ ಕ್ರಾಸ್, ಜೆ ಬಿ ನಗರ ರಸ್ತೆ, ಇಂದಿರಾನಗರ, ನ್ಯೂ ತಿಪ್ಪಸಂದ್ರ, ಸಿಎಂಎಚ್ ರಸ್ತೆ, ಆದರ್ಶ ಜಂಕ್ಷನ್, ಹಲಸೂರು ಮೆಟ್ರೋ ಮತ್ತು ಟ್ರಿನಿಟಿ ಸರ್ಕಲ್ ಬಳಸಲು ಸೂಚನೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES