Special Trains: ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ರೈಲುಗಳ ಘೋಷಣೆ, ಇಲ್ಲಿದೆ ವಿವರ

Bengaluru News Today: ಈ ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಅಲ್ಲದೇ, ಹಲವು ರೈಲುಗಳಿಗೆ ಬುಕಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ.

First published:

  • 17

    Special Trains: ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ರೈಲುಗಳ ಘೋಷಣೆ, ಇಲ್ಲಿದೆ ವಿವರ

    ಬೇಸಿಗೆ ರಜೆಯಲ್ಲಿ ಕುಟುಂಬ ಸಮೇತರಾಗಿ ಪ್ರವಾಸಕ್ಕೆ ಹೋಗುವುದು ಹೆಚ್ಚು. ಹೀಗೆ ದೂರು ದೂರದ ಊರುಗಳಿಗೆ ಕುಟುಂಬ ಸಮೇತ ಪ್ರವಾಸ ಮಾಡಲು ರೈಲು ಪ್ರಯಾಣವೇ ಬೆಸ್ಟ್ ಎಂಬ ಮಾತಿದೆ. ಇದೇ ವೇಳೆ ಪ್ರವಾಸಿಗರಿಗೆ ನೈಋತ್ಯ ರೈಲ್ವೆ ಸಂತಸದ ಸುದ್ದಿಯೊಂದನ್ನು ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Special Trains: ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ರೈಲುಗಳ ಘೋಷಣೆ, ಇಲ್ಲಿದೆ ವಿವರ

    ಮೇ ತಿಂಗಳಲ್ಲಿ ಒಟ್ಟು 34 ಬೇಸಿಗೆ ರೈಲುಗಳು ಹೊಸದಾಗಿ ಸೇವೆ ಸಲ್ಲಿಸಲಿವೆ ಎಂದು ನೈಋತ್ಯ ರೈಲ್ವೆ ಘೋಷಿಣೆ ಮಾಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Special Trains: ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ರೈಲುಗಳ ಘೋಷಣೆ, ಇಲ್ಲಿದೆ ವಿವರ

    ಅಷ್ಟೇ ಅಲ್ಲದೇ, ಈ ವಿಶೇಷ ರೈಲುಗಳಲ್ಲಿ 26 ರೈಲುಗಳು ಬೆಂಗಳೂರಿನಿಂದ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಿವೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Special Trains: ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ರೈಲುಗಳ ಘೋಷಣೆ, ಇಲ್ಲಿದೆ ವಿವರ

    ಈ 26 ರೈಲುಗಳ ಪೈಕಿ ಕೆಲವು ರೈಲುಗಳು ಬೆಂಗಳೂರು ರೈಲು ನಿಲ್ದಾಣದಿಂದಲೇ ಹೊರಡುತ್ತವೆ. ಇನ್ನು ಕೆಲವು ರೈಲುಗಳು ಬೆಂಗಳೂರು ರೈಲು ನಿಲ್ದಾಣದಲ್ಲಿ ನಿಲುಗಡೆ ಹೊಂದಿವೆ ಎಂದು ‘’ಟೈಮ್ಸ್ ಆಫ್ ಇಂಡಿಯಾ’’ ವರದಿ ಮಾಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Special Trains: ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ರೈಲುಗಳ ಘೋಷಣೆ, ಇಲ್ಲಿದೆ ವಿವರ

    ಇನ್ನು 8 ರೈಲುಗಳ ಪೈಕಿ ಕೆಲವು ರೈಲುಗಳು ಹುಬ್ಬಳ್ಳಿ ರೈಲು ನಿಲ್ದಾಣದಿಂದ ಸಂಚಾರ ಆರಂಭಿಸುತ್ತವೆ. ಇನ್ನು ಕೆಲವು ರೈಲುಗಳು ಹುಬ್ಬಳ್ಳಿಯಲ್ಲಿ ನಿಲುಗಡೆ ಹೊಂದಿವೆ, ಇದು ಉತ್ತರ ಕರ್ನಾಟಕ ಭಾಗದ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Special Trains: ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ರೈಲುಗಳ ಘೋಷಣೆ, ಇಲ್ಲಿದೆ ವಿವರ

    ಈ ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಅಲ್ಲದೇ, ಹಲವು ರೈಲುಗಳಿಗೆ ಬುಕಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ಗಮನಿಸಿ ನೈಋತ್ಯ ರೈಲ್ವೆ ಹಲವು ವಿಶೇಷ ರೈಲುಗಳನ್ನು ಘೋಷಣೆ ಮಾಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Special Trains: ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ರೈಲುಗಳ ಘೋಷಣೆ, ಇಲ್ಲಿದೆ ವಿವರ

    ಒಟ್ಟಾರೆ ನೈಋತ್ಯ ರೈಲ್ವೆ ಈ ಬೇಸಿಗೆ ರಜೆಯಲ್ಲಿ ಹೊಸದಾಗಿ ಆರಂಭಿಸಿರುವ ವಿಶೇಷ ರೈಲುಗಳ ಸದುಪಯೋಗಪಡಿಸಿಕೊಳ್ಳುವಂತೆ ಪ್ರಯಾಣಿಕರಿಗೆ ಮನವಿ ಮಾಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES