Bengaluru Trains: ಪ್ರಯಾಣಿಕರೇ ಗಮನಿಸಿ, ಬೆಂಗಳೂರಿನಿಂದ ನರಸಾಪುರಕ್ಕೆ ವಿಶೇಷ ಬೇಸಿಗೆ ರೈಲು

ಬೆಂಗಳೂರಿನ ಯಶವಂತಪುರದಿಂದ ಹೊರಡುವ ಈ ರೈಲು ಯಲಹಂಕ ಹೊರತುಪಡಿಸಿದರೆ ಇನ್ನೂ 19 ನಿಲ್ದಾಣಗಳಲ್ಲಿ ನಿಲುಗಡೆಯನ್ನು ಹೊಂದಿದೆ.

First published:

  • 17

    Bengaluru Trains: ಪ್ರಯಾಣಿಕರೇ ಗಮನಿಸಿ, ಬೆಂಗಳೂರಿನಿಂದ ನರಸಾಪುರಕ್ಕೆ ವಿಶೇಷ ಬೇಸಿಗೆ ರೈಲು

    ಬೇಸಿಗೆ ರಜೆ ನಿಮಿತ್ತ ರಜೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಆಂಧ್ರಪ್ರದೇಶ ಹಾಗೂ ಕರ್ನಾಟಕದ ನಡುವೆ ಪ್ರಯಾಣಿಕರು ಓಡಾಟ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ರೈಲುಗಳನ್ನು ಆರಂಭಿಸಲಾಗಿದ್ದು ಈ ಕುರಿತು ಮಾಹಿತಿ ಇಲ್ಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Bengaluru Trains: ಪ್ರಯಾಣಿಕರೇ ಗಮನಿಸಿ, ಬೆಂಗಳೂರಿನಿಂದ ನರಸಾಪುರಕ್ಕೆ ವಿಶೇಷ ಬೇಸಿಗೆ ರೈಲು

    ಪ್ರಯಾಣಿಕರ ದಟ್ಟಣೆ ತಗ್ಗಿಸಲು ವಿಶೇಷ ಬೇಸಿಗೆ ರೈಲು ಮೇ 15 ರಂದು ಬೆಂಗಳೂರಿನ ಯಶವಂತಪುರದಿಂದ ಆಂಧ್ರಪ್ರದೇಶದ ನರಸಾಪುರ ನಡುವೆ ಓಡಾಟ ನಡೆಸಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Bengaluru Trains: ಪ್ರಯಾಣಿಕರೇ ಗಮನಿಸಿ, ಬೆಂಗಳೂರಿನಿಂದ ನರಸಾಪುರಕ್ಕೆ ವಿಶೇಷ ಬೇಸಿಗೆ ರೈಲು

    ಹೀಗಾಗಿ ರೈಲು ಸಂಖ್ಯೆ 07688 ಈ ವಿಶೇಷ ಬೇಸಿಗೆ ರೈಲಿನ ಓಡಾಟದ ಲಾಭವನ್ನು ಪ್ರಯಾಣಿಕರು ಪಡೆಯಬಹುದಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Bengaluru Trains: ಪ್ರಯಾಣಿಕರೇ ಗಮನಿಸಿ, ಬೆಂಗಳೂರಿನಿಂದ ನರಸಾಪುರಕ್ಕೆ ವಿಶೇಷ ಬೇಸಿಗೆ ರೈಲು

    ಯಶವಂತಪುರ ಹಾಗೂ ನರಸಾಪುರ ನಡುವೆ ಓಡಾಟ ನಡೆಸುವ ರೈಲು ಮೇ 15 ರ ಸೋಮವಾರ ಮಧ್ಯಾಹ್ನ 2.20ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಮೇ 16ರ ಮಂಗಳವಾರ ಬೆಳಿಗ್ಗೆ 8.30ಕ್ಕೆ ನರಸಾಪುರ ತಲುಪಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Bengaluru Trains: ಪ್ರಯಾಣಿಕರೇ ಗಮನಿಸಿ, ಬೆಂಗಳೂರಿನಿಂದ ನರಸಾಪುರಕ್ಕೆ ವಿಶೇಷ ಬೇಸಿಗೆ ರೈಲು

    ಬೆಂಗಳೂರಿನ ಯಶವಂತಪುರದಿಂದ ಹೊರಡುವ ಈ ರೈಲು ಯಲಹಂಕ ಹೊರತುಪಡಿಸಿದರೆ ಇನ್ನೂ 19 ನಿಲ್ದಾಣಗಳಲ್ಲಿ ನಿಲುಗಡೆಯನ್ನು ಹೊಂದಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Bengaluru Trains: ಪ್ರಯಾಣಿಕರೇ ಗಮನಿಸಿ, ಬೆಂಗಳೂರಿನಿಂದ ನರಸಾಪುರಕ್ಕೆ ವಿಶೇಷ ಬೇಸಿಗೆ ರೈಲು

    ಒಟ್ಟಾರೆ ಪ್ರಯಾಣಿಕರು ಈ ರೈಲಿನ ಸೇವೆಯನ್ನು ಸದುಪಯೋಗ ಪಡಿಸಿಕೊಳ್ಳುವಂತೆ ರೈಲ್ವೆ ಇಲಾಖೆ ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Bengaluru Trains: ಪ್ರಯಾಣಿಕರೇ ಗಮನಿಸಿ, ಬೆಂಗಳೂರಿನಿಂದ ನರಸಾಪುರಕ್ಕೆ ವಿಶೇಷ ಬೇಸಿಗೆ ರೈಲು

    ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ಭಾರತೀಯ ರೈಲ್ವೆ ಸದುಪಯೋಗ ಪಡಿಸಿಕೊಂಡಿದೆ. ಇದೇ ಕಾರಣಕ್ಕೆ ವಿಶೇಷ ರೈಲನ್ನು ಆರಂಭಿಸಿದೆ. (ಸಾಮದರ್ಭಿಕ ಚಿತ್ರ)

    MORE
    GALLERIES