ಹೀಗೆ ಕಾಮಗಾರಿ ಪ್ರಕ್ರಿಯೆ ನಡೆಯುತ್ತಿರುವಾಗ ಟೋಲ್ ಶುಲ್ಕ ಪಡೆಯುವುದು ಅಪರಾಧವಾಗಿದೆ. ರಸ್ತೆ ಕಾಮಗಾರಿ ಮುಗಿಯುವವರೆಗೆ ಟೋಲ್ ತೆಗೆದುಕೊಳ್ಳುವುದನ್ನು ನಿಲ್ಲಿಸುವಂತೆ ಸರ್ಕಾರ ಆದೇಶಿಸಬೇಕು ಎಂದು ಹಿರಿಯ ಪತ್ರಕರ್ತ, ನೆಟ್‌ವರ್ಕ್ 18ನ ಗ್ರೂಪ್ ಎಡಿಟೋರಿಯಲ್ ಅಡ್ವೈಸರ್ (ಸೌತ್) ಡಿಪಿ ಸತೀಶ್ ಅವರು ಆಗ್ರಹಿಸಿದ್ದಾರೆ. (ಸಾಂದರ್ಭಿಕ ಚಿತ್ರ)