Varamahalakshmi 2022: ಬೆಂಗಳೂರಿನಲ್ಲಿ ಸಂಭ್ರಮದ ವರಮಹಾಲಕ್ಷ್ಮಿ; ಮನೆಯಲ್ಲಿಯೇ ಕುಳಿತು ದರ್ಶನ ಪಡೆಯಿರಿ

ಇಂದು ನಾಡಿನಾದ್ಯಂತ ಸಂಭ್ರಮದಿಂದ ವರಮಹಾಲಕ್ಷ್ಮಿ ಹಬ್ಬ ಆಚರಣೆ ನಡೆಯುತ್ತಿದೆ. ಬೆಂಗಳೂರಿನಲ್ಲಿ ಹಲವು ದೇವಾಲಯಗಳಲ್ಲಿ ವಿಶೇಷ ಪೂಜೆ ಮಾಡಲಾಗಿದೆ. ಮುಜರಾಯಿ ಇಲಾಖೆಯ ಎಲ್ಲಾ ದೇವಸ್ಥಾನಗಳಲ್ಲಿ ಮುತ್ತೈದೆಯರಿಗೆ ಅರಿಶಿನ. ಕುಂಕುಮ ಕೊಡುವ ವ್ಯವಸ್ಥೆ ಮಾಡಿದೆ. ಹಾಗಾದ್ರೆ ಲಕ್ಷ್ಮಿ ದೇವಿ ಹೇಗೆ ಅಲಂಕೃತಗೊಂಡಿದ್ದಾಳೆ ನೋಡಿ.

First published: