Bengaluru Weather Update: ಮಳೆ ಸುರಿಯುವ ವಾತಾವರಣ, ಕರಾವಳಿಯಲ್ಲಿ ಬಿಸಿಗಾಳಿಯ ಎಚ್ಚರಿಕೆ
ಎಲ್ಲೆಲ್ಲೂ ಬಿಸಿಲೋ ಬಿಸಿಲು! ಈ ಧಗೆಯನ್ನು ತಡೆಯೋಕೆ ಸಾಧ್ಯವೇ ಇಲ್ಲ ಎಂಬಷ್ಟು ಮೈಸುಡುವ ಬಿಸಿಲು ಎಲ್ರನ್ನೂ ಸುಸ್ತು ಮಾಡಿಸಿದೆ. ಇದರ ಜೊತೆಗೆ ಕರ್ನಾಟಕದ ಈ ನಗರದಲ್ಲಿ ಇಡೀ ದೇಶದಲ್ಲೇ ಹೆಚ್ಚು ಉಷ್ಣಾಂಶ ದಾಖಲಾದ ಸುದ್ದಿ ಹೊರಬಿದ್ದಿದೆ.
ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಕರ್ನಾಟಕದಲ್ಲಿ ಬಿಸಿಗಾಳಿ ಬೀಸುವ ಗಂಭೀರ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಪ್ರದೇಶಗಳಲ್ಲಿ ಸೆಖೆ ದಿನೇ ದಿನೇ ಹೆಚ್ಚುತ್ತಿದ್ದರೆ ಬೆಂಗಳೂರಿನ ಹವಾಮಾನ ಆಶ್ವರ್ಯ ಹುಟ್ಟಿಸುವಂತಿದೆ.
2/ 8
ಬೆಂಗಳೂರು ನಗರ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಉಂಟಾಗಿದೆ. ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಮಳೆ ಸುರಿಯುವ ವಾತಾವರಣವೂ ನಿರ್ಮಾಣವಾಗಿದೆ.
3/ 8
ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಗಾಳಿ ಬೀಸುವ ಎಚ್ಚರಿಕೆಯನ್ನು ಸಹ ಹವಾಮಾನ ಇಲಾಖೆ ನೀಡಿದೆ.
4/ 8
ಎಲ್ಲೆಲ್ಲೂ ಬಿಸಿಲೋ ಬಿಸಿಲು! ಈ ಧಗೆಯನ್ನು ತಡೆಯೋಕೆ ಸಾಧ್ಯವೇ ಇಲ್ಲ ಎಂಬಷ್ಟು ಮೈಸುಡುವ ಬಿಸಿಲು ಎಲ್ರನ್ನೂ ಸುಸ್ತು ಮಾಡಿಸಿದೆ. ಇದರ ಜೊತೆಗೆ ಕರ್ನಾಟಕದ ಈ ನಗರದಲ್ಲಿ ಇಡೀ ದೇಶದಲ್ಲೇ ಹೆಚ್ಚು ಉಷ್ಣಾಂಶ ದಾಖಲಾದ ಸುದ್ದಿ ಹೊರಬಿದ್ದಿದೆ. (ಸಾಂದರ್ಭಿಕ ಚಿತ್ರ)
5/ 8
ಇಡೀ ದೇಶದಲ್ಲೇ ಮಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ ದಾಖಲಾಗಿದೆ. ಮಾರ್ಚ್ 8ರಂದು ಕರ್ನಾಟಕದ ಕರಾವಳಿ ನಗರದಲ್ಲಿ ಬರೋಬ್ಬರಿ 38.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. (ಸಾಂದರ್ಭಿಕ ಚಿತ್ರ)
6/ 8
ಅಂದಹಾಗೆ ಮಂಗಳೂರಿನಲ್ಲಿ ಇಡೀ ದೇಶದಲ್ಲೇ ಅತಿ ಹೆಚ್ಚಿನ ತಾಪಮಾನ ದಾಖಲಾಗಿರುವುದು ಇದೇ ಮೊದಲೇನೂ ಅಲ್ಲ. ಈ ಮುನ್ನವೇ ಮಂಗಳೂರಿನಲ್ಲಿ ಇಡೀ ದೇಶದಲ್ಲೇ ಅತಿ ಹೆಚ್ಚು ತಾಪಮಾನ ದಾಖಲಾಗಿತ್ತು. (ಸಾಂದರ್ಭಿಕ ಚಿತ್ರ)
7/ 8
ಮುಂದಿನ ದಿನಗಳಲ್ಲಿ ಮಂಗಳೂರಿನ ತಾಪಮಾನ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಸುಮಾರು ಎರಡರಿಂದ ಮೂರು ಡಿಗ್ರಿಗಳಷ್ಟು ಉಷ್ಣಾಂಶ ಹೆಚ್ಚಾಗುವ ಸಾಧ್ಯತೆಯಿದೆ ಎಂದು IMD ಎಚ್ಚರಿಕೆ ನೀಡಿದೆ. (ಸಾಂದರ್ಭಿಕ ಚಿತ್ರ)
8/ 8
ಮಂಗಳೂರಿನಲ್ಲಿ ಮಾರ್ಚ್ 8ರಂದು ದಾಖಲಾದ ತಾಪಮಾನವು 2010 ರ ನಂತರ ದಾಖಲಾದ ಅತಿ ಹೆಚ್ಚಿನ ಉಷ್ಣಾಂಶವಾಗಿದೆ. 2017 ರಲ್ಲಿ ಮಂಗಳೂರಿನಲ್ಲಿ 37.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. (ಸಾಂದರ್ಭಿಕ ಚಿತ್ರ)
First published:
18