ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಮಳೆ ಸುರಿಯುತ್ತಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲೊಂದೇ ಅಲ್ಲದೇ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲೂ ಮಳೆಯಾಗುತ್ತಿದೆ. (ಸಾಂದರ್ಭಿಕ ಚಿತ್ರ)
2/ 7
ಕಲ್ಯಾಣ ಕರ್ನಾಟಕದ ಜಿಲ್ಲೆಯೊಂದರಲ್ಲಿ ಉತ್ತಮ ಮಳೆಯಾಗಿದೆ. ಒಂದು ದಿನದ ಅವಧಿಯಲ್ಲಿ 23.5 ಮಿಲೀ ಮೀಟರ್ ಮಳೆ ಸುರಿದು ಇಡೀ ರಾಜ್ಯದಲ್ಲಿ ಚಿಕ್ಕದೊಂದು ದಾಖಲೆ ಬರೆದಿದೆ. (ಸಾಂದರ್ಭಿಕ ಚಿತ್ರ)
3/ 7
ಹೌದು, ಏಪ್ರಿಲ್ 13ರ ಬೆಳಗ್ಗೆ 8:30ರಿಂದ ಏಪ್ರಿಲ್ 14ರ ಬೆಳಗ್ಗೆ 8:30ರವರೆಗೆ ಇಡೀ ರಾಜ್ಯದಲ್ಲಿ ಸುರಿದ ಮಳೆಯ ಮಾಹಿತಿಯನ್ನು ಹವಾಮಾನ ಇಲಾಖೆ ಬಿಡುಗಡೆ ಮಾಡಿದೆ. ಈ ಮಾಹಿತಿಯ ಪ್ರಕಾರ ಕಲ್ಯಾಣ ಕರ್ನಾಟಕದ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗಿದೆ. (ಸಾಂದರ್ಭಿಕ ಚಿತ್ರ)
4/ 7
ಕಲ್ಯಾಣ ಕರ್ನಾಟಕದ ಬೀದರ್ ಜಿಲ್ಲೆಯ ಅಮಲಾಪುರದಲ್ಲಿ ಏಪ್ರಿಲ್ 13ರಿಂದ ಏಪ್ರಿಲ್ 14ರ ಒಂದು ದಿನದ ಅವಧಿಯಲ್ಲಿ 23.5 ಮಿಲೀ ಲೀಟರ್ ಮಳೆ ಸುರಿದಿದೆ. ಇದು ಇಡೀ ರಾಜ್ಯದಲ್ಲಿ ಸುರಿದ ಅತಿ ಹೆಚ್ಚು ಮಳೆಯಾಗಿದೆ. (ಸಾಂದರ್ಭಿಕ ಚಿತ್ರ)
5/ 7
ಮೇ ತಿಂಗಳಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಇನ್ನೂ ಹೆಚ್ಚು ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ ನೀಡಿದೆ. (ಸಾಂದರ್ಭಿಕ ಚಿತ್ರ)
6/ 7
ಕರ್ನಾಟಕ ವಿಧಾನಸಭಾ ಚುನಾವಣೆ ಮೇ 10 ರಂದು ನಿಗದಿಯಾಗಿದೆ. ಈ ವೇಳೆ ಬಿಸಿಲಿನ ಝಳ ಹೆಚ್ಚಿರಲಿದೆ. ಹೀಗಾಗಿ ಮತದಾನದ ಮೇಲೆ ಬಿಸಿಲಿನ ತಾಪಮಾನದ ಕರಿನೆರಳು ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ. (ಸಾಂದರ್ಭಿಕ ಚಿತ್ರ)
7/ 7
ಬಿಸಿಲಿನ ಧಗೆ ತಪ್ಪಿಸಿ ಮತದಾನದ ಪ್ರಮಾಣ ಹೆಚ್ಚಳವಾಗಲು ವಿಶೇಷ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ವಲಯದಲ್ಲಿ ಮಾತುಗಳು ಕೇಳಿಬಂದಿವೆ. ತಂಪು ಪಾನೀಯ, ಮತಗಟ್ಟೆಗಳ ಬಳಿ ಅಲ್ಲಲ್ಲಿ ಟೆಂಟ್ ಹಾಕಿ ಮತದಾರರಿಗೆ ನೆರಳು ಒದಗಿಸುವಂತೆ ಅಭಿಪ್ರಾಯ ಕೇಳಿಬಂದಿದೆ. (ಸಾಂದರ್ಭಿಕ ಚಿತ್ರ)
First published:
17
Karnataka Rains: ಕಲ್ಯಾಣ ಕರ್ನಾಟಕದ ಈ ಊರಲ್ಲಿ ಅತಿ ಹೆಚ್ಚು ಮಳೆ!