Health Tips: ಮುಟ್ಟಿನ ವೇಳೆ ಕಾಣಿಸಿಕೊಳ್ಳುವ ಮೊಡವೆಗಳ ನಿಯಂತ್ರಣಕ್ಕೆ ಹೀಗೆ ಮಾಡಿ

ಸ್ಕಿನ್ ಕೇರ್ ತಜ್ಞ ಹಾಗೂ ವೈದ್ಯೆಯಾಗಿರುವ ಶಾನನ್ ಕುರ್ಟಿಸ್ ತಮ್ಮ ಇನ್ ಸ್ಟಾಗ್ರಾಂ ಪೇಜ್ ನಲ್ಲಿ ಮೊಡವೆಗಳನ್ನು ನಿಯಂತ್ರಿಸುವುದಕ್ಕೆ ಸಂಬಂಧಿಸಿದಂತೆ ಹಲವು ಸಲಹೆಗಳನ್ನು ನೀಡಿದ್ದಾರೆ. ಮುಟ್ಟಿನ ಸಮಯದಲ್ಲಿ ಹಾರ್ಮೋನುಗಳ ಬದಲಾವಣೆಯು ಮೊಡವೆಗಳನ್ನು ಒಡೆಯಲು ಕಾರಣವಾಗಬಹುದು, ಆದರೆ ಅವುಗಳನ್ನು ನಿಯಂತ್ರಿಸಲು ಕೆಲವು ಸಲಹೆಗಳನ್ನು ಹಂಚಿಕೊಂಡಿದ್ದಾರೆ.

First published: