ರಣವೀರ್ ಸಿಂಗ್ ಜೊತೆ ‘ರಾಮಲೀಲಾ’ ಸಿನಿಮಾದಲ್ಲಿ ನಟಿಸಿದ್ದಾರೆ. ಆ ನಂತರ ‘ಬಾಜಿರಾವ್ ಮಸ್ತಾನಿ’ ಸಿನಿಮಾದಲ್ಲಿ ನಟಿಸಿ ಅಭಿನಯಿಸಿ ಅಭಿಮಾನಿಗಳ ಮನಗೆದ್ದರು. ನಂತರ ಅವರು ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ 'ಪದ್ಮಾವತ್' ಚಿತ್ರದಲ್ಲಿ ನಟಿಸಿದ್ರು. ಜೊತೆಗೆ 'ಸರ್ಕಸ್' ಚಿತ್ರದಲ್ಲಿ ದೀಪಿಕಾ ಪಡುಕೋಣೆ ಐಟಂ ಸಾಂಗ್ನಲ್ಲಿ ಕಾಣಿಸಿಕೊಂಡಿದ್ದರು. (ಇನ್ಸ್ಟಾಗ್ರಾಮ್/ಫೋಟೋ)