Rain Update: ಬೆಂಗಳೂರಲ್ಲಿ ವರುಣನ ಅಬ್ಬರ ಶುರು; ರಾಜ್ಯದಲ್ಲಿ ಇನ್ನೂ 3 ದಿನಗಳ ಕಾಲ ಭಾರೀ ಮಳೆ

ರಾಜ್ಯದಲ್ಲಿ ಮೂರು ದಿನಗಳ ಕಾಲ ಮಳೆ ಮುನ್ಸೂಚನೆ ನೀಡಲಾಗಿದೆ. ಇಂದಿನಿಂದ ಆಗಸ್ಟ್ 2 ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಲರ್ಟ್ ಘೋಷಣೆ ಮಾಡಿದೆ.

First published: