Aadhaar Center: ಶೀಘ್ರದಲ್ಲೇ ಎಲ್ಲಾ ರೈಲ್ವೆ ನಿಲ್ದಾಣದಲ್ಲಿ ಆಧಾರ್ ಕೇಂದ್ರ, ಈ ಸೇವೆಗಳು ಉಚಿತ!

Aadhaar Center : ರೈಲ್ವೆ ಪ್ರಯಾಣಿಕರಿಗೆ ಸಂತಸದ ಸುದ್ದಿ. ಈ ಬಾರಿ ನೀವು ರೈಲ್ವೆ ನಿಲ್ದಾಣಕ್ಕೆ ಹೋದಾಗ ನಿಮಗೆ ಸಮಯವಿದ್ದರೆ ಅಲ್ಲಿ ನಿಮ್ಮ ಆಧಾರ್ ಕಾರ್ಡ್ ಅನ್ನು ನವೀಕರಿಸಬಹುದು. ಭಾರತೀಯ ರೈಲ್ವೆಯು ರೈಲ್ವೆ ನಿಲ್ದಾಣಗಳಲ್ಲಿ ಆಧಾರ್ ಕೇಂದ್ರಗಳನ್ನು ಪ್ರಾರಂಭಿಸುತ್ತಿದೆ.

First published: