Krishna Janmashtami 2022: ಕೃಷ್ಣ ಜನ್ಮಾಷ್ಟಮಿಯಂದು ನಿಮ್ಮ ಪ್ರೀತಿ ಪಾತ್ರರಿಗೆ ಉಡುಗೊರೆ ಕೊಡಬೇಕಾ? ಇಲ್ಲಿವೆ ನೋಡಿ ಬೆಸ್ಟ್ ಐಡಿಯಾ

ಕೃಷ್ಣ ಜನ್ಮಾಷ್ಟಮಿ ಹತ್ತಿರ ಬಂದಿದೆ. ಪ್ರತಿವರ್ಷ ಭಾದ್ರಪದ ಮಾಸದ ಕೃಷ್ಣ ಪಕ್ಷದ ಅಷ್ಟಮಿಯಂದು ಭಗವಾನ್ ವಿಷ್ಣು ಕೃಷ್ಣನಾಗಿ ಭೂಮಿಯಲ್ಲಿ ಜನಿಸಿದ ದಿನವನ್ನೇ ಶ್ರೀ ಕೃಷ್ಣ ಜನ್ಮಾಷ್ಟಮಿ ಎಂದು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ವರ್ಷ ಅಷ್ಟಮಿ ತಿಥಿಯು ಆಗಸ್ಟ್ 18 ರಂದು ರಾತ್ರಿ 09:20 ಕ್ಕೆ ಪ್ರಾರಂಭವಾಗಿ ಆಗಸ್ಟ್ 19, 2022 ರಂದು ರಾತ್ರಿ 10:59 ಕ್ಕೆ ಕೊನೆಗೊಳ್ಳುತ್ತದೆ.

First published: