ಕೋವಿಡ್ -19 ಸಾಂಕ್ರಾಮಿಕ ರೋಗವು ದೇಶವನ್ನು ಕಾಡಲು ಆರಂಭಿಸಿದಾಗಿನಿಂದ ಬ್ಯಾಂಕಿಂಗ್ ವಂಚನೆಗಳ ಸಂಖ್ಯೆಯು ಆತಂಕಕಾರಿ ಏರಿಕೆಗೆ ಸಾಕ್ಷಿಯಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) ಯ ವರದಿಯ ಪ್ರಕಾರ, ದೇಶದ ಬ್ಯಾಂಕುಗಳು ಏಪ್ರಿಲ್ ಮತ್ತು ಸೆಪ್ಟೆಂಬರ್ 2021 ರ ನಡುವೆ ಒಟ್ಟು 4,071 ವಂಚನೆ ಪ್ರಕರಣಗಳನ್ನು ದಾಖಲಿಸಿವೆ.