Bank Charges: ಬ್ಯಾಂಕ್​​ ಗ್ರಾಹಕರಿಗೆ ಎಚ್ಚರ, ಈ ಸೇವೆಗಳಿಗೆಲ್ಲಾ ಹೆಚ್ಚಿನ ಶುಲ್ಕ !

Bank Charges: ಪ್ರತಿಯೊಬ್ಬರಿಗೂ ಬ್ಯಾಂಕ್ ಖಾತೆ ಅತ್ಯಗತ್ಯ. ಏಕೆಂದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡುವ ಕಲ್ಯಾಣ ಯೋಜನೆಗಳ ಲಾಭ ಪಡೆಯಲು ಸಹ ಬ್ಯಾಂಕ್ ಖಾತೆಯ ಅಗತ್ಯವಿದೆ. ಆದ್ದರಿಂದ ಪ್ರತಿಯೊಬ್ಬರೂ ಬ್ಯಾಂಕ್ ಖಾತೆ ಹೊಂದಿರಬೇಕು. ಉಳಿತಾಯ ಖಾತೆ ಹೊಂದುವುದರಿಂದ ಹಲವು ಪ್ರಯೋಜನಗಳಿವೆ.

First published: