Tiger Shroff: ಹಾಟ್ ಲುಕ್​ನಲ್ಲಿ ಕಾಣಿಸಿಕೊಂಡ ಟೈಗರ್ ಶ್ರಾಫ್

ಟೈಗರ್ ಶ್ರಾಫ್ ಇತ್ತೀಚಿನ ಫೋಟೋಶೂಟ್‌ನ ಫೋಟೋಸ್ ಹಂಚಿಕೊಂಡಿದ್ದಾರೆ. ಇದರಲ್ಲಿ ಅವರ ಮುಖದಲ್ಲಿ ಮುಗ್ಧತೆ ಎದ್ದು ಕಾಣುತ್ತಿದೆ. ನಟನ ಈ ಮುಗ್ಧ ಮುಖಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಅವರ ಫೋಟೋಗೋ ಹೃದಯ ಎಮೋಜಿಗಳನ್ನು ಕಾಮೆಂಟ್ ಮಾಡುತ್ತಿದ್ದಾರೆ.

First published: