Allu Arjun: ಹೊಸ ಲುಕ್‌ನಲ್ಲಿ ಅಲ್ಲು ಅರ್ಜುನ್ ಎಂಟ್ರಿ, ಪುಷ್ಪಾ-2 ಸಿನಿಮಾದಲ್ಲಿ ಟಾಲಿವುಡ್ ದಿಗ್ಗಜರ ಹವಾ!

ಪುಷ್ಪಾ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆದ ಅಲ್ಲು ಅರ್ಜುನ್ ಇದೀಗ ಪುಷ್ಪಾ 2 ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಪುಷ್ಪಾ-2 ಸಿನಿಮಾಗಾಗಿ ಅಭಿಮಾನಿಗಳು ಕಾತುರದಿಂದ ಕಾಯ್ತಿದ್ದಾರೆ.

First published: