Term Insurance: ವಿಮೆಯನ್ನು ಖರೀದಿಸುವಾಗ ಈ 5 ತಪ್ಪುಗಳನ್ನು ಮಾಡಬೇಡಿ!

ಪಾಲಿಸಿದಾರನ ಮರಣದ ನಂತರ, ಟರ್ಮ್ ಇನ್ಶೂರೆನ್ಸ್ ಪಾಲಿಸಿಯು ಅವರ ಕುಟುಂಬಕ್ಕೆ ಆದಾಯವನ್ನು ನೀಡುತ್ತದೆ. ಮದುವೆ ಮತ್ತು ಮಕ್ಕಳ ಶಿಕ್ಷಣದಂತಹ ಭವಿಷ್ಯದ ಸಮಸ್ಯೆಗಳನ್ನು ಪರಿಹರಿಸುತ್ತದೆ. ಟರ್ಮ್ ಇನ್ಶೂರೆನ್ಸ್ ಪಾಲಿಸಿಯನ್ನು ಖರೀದಿಸುವಾಗ ಜನರು ಮಾಡುವ ಸಾಮಾನ್ಯ ತಪ್ಪುಗಳು ಮತ್ತು ಅವುಗಳನ್ನು ತಪ್ಪಿಸುವ ವಿಧಾನಗಳ ಬಗ್ಗೆ ತಿಳಿದುಕೊಳ್ಳೋಣ.

First published: