ತುಟ್ಟಿಭತ್ಯೆಯನ್ನು ಪ್ರತಿ ವರ್ಷ ಎರಡು ಬಾರಿ ಹೆಚ್ಚಿಸಲಾಗುತ್ತದೆ. ಜನವರಿಯಿಂದ ಜೂನ್ ಅವಧಿಯಲ್ಲಿ ಒಮ್ಮೆ ಡಿಎ ಹೆಚ್ಚಿಸಲಾಗುತ್ತದೆ. ಅಲ್ಲದೆ ಜುಲೈನಿಂದ ಡಿಸೆಂಬರ್ ಅವಧಿಗೆ ಮತ್ತೊಮ್ಮೆ ಡಿಎ ಪರಿಷ್ಕರಿಸಲಾಗುವುದು. ಡಿಎ ವರ್ಷದಲ್ಲಿ ಎರಡು ಬಾರಿ ಹೆಚ್ಚಾಗುತ್ತದೆ. ಹಣದುಬ್ಬರಕ್ಕೆ ಅನುಗುಣವಾಗಿ ಡಿಎ ಪರಿಷ್ಕರಣೆ ಇರುತ್ತದೆ. ಡಿಎ ಹೆಚ್ಚಳದಿಂದ ನೌಕರರು ಮತ್ತು ಪಿಂಚಣಿದಾರರಿಬ್ಬರಿಗೂ ಅನುಕೂಲವಾಗಲಿದೆ.