7th Pay Commission: ಡಿಎ ಹೆಚ್ಚಳದ ಬಗ್ಗೆ ಮಾತಾಡಂಗಿಲ್ಲ, ನೌಕರರಿಗೆ ಎಚ್ಚರಿಕೆ ಕೊಟ್ಟ ಕೇಂದ್ರ!

7th Pay Commission: ಕೇಂದ್ರ ಸರ್ಕಾರಿ ನೌಕರರು ಡಿಎ ಹೆಚ್ಚಳಕ್ಕಾಗಿ ಕಾಯುತ್ತಿರುವುದು ಗೊತ್ತೇ ಇದೆ. ಜುಲೈ 1, 2022 ರಂದು ಉದ್ಯೋಗಿಗಳಿಗೆ ಡಿಎ ಹೆಚ್ಚಳವಾಗಲಿದೆ ಎಂದು ಹೇಳಲಾಗಿತ್ತು. ಇತ್ತೀಚಿಗೆ ಡಿಎ ಹೆಚ್ಚಳದ ಬಗ್ಗೆ ನಾನಾ ರೀತಿಯ ಸುದ್ದಿಗಳಿವೆ. ಈ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

First published: