PM Kisan Samman Nidhi: ರೈತರಿಗೆ ಗುಡ್ ನ್ಯೂಸ್ ಕೊಟ್ಟ ಪಿಎಂ ಮೋದಿ; 8 ಕೋಟಿ ಜನರ ಖಾತೆಗೆ 16,000 ಕೋಟಿ ರೂಪಾಯಿ ಜಮಾ
ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿ ಯೋಜನೆಗಳಿಗೆ ಚಾಲನೆ ನೀಡಿದ ಮೋದಿ, ಇದೇ ವೇಳೆ ಪಿಎಂ ಕಿಸಾನ್ ಯೋಜನೆಯ (PM Kisan Samman Nidhi Scheme) 13ನೇ ಕಂತಿನ ಹಣವನ್ನ ಬಿಡುಗಡೆ ಮಾಡಿದರು.

2/ 7
ಮೋದಿ ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದು, ಕರ್ನಾಟಕದ 49 ಲಕ್ಷ ರೈತರು ಪ್ರಧಾನಮಂತ್ರಿ ಕಿಸಾನ್ ಹಣದ ಪ್ರಯೋಜನ ಪಡೆಯಲಿದ್ದಾರೆ. ಪ್ರತಿ ಫಲಾನುಭವಿ ರೈತರಿಗೆ ತಲಾ 2 ಸಾವಿರ ರೂಪಾಯಿಗಳಂತೆ ರೈತರ ಖಾತೆಗಳಿಗೆ 16,800 ಕೋಟಿ ರೂ. ಮೊತ್ತವನ್ನು ಜಮಾ ಮಾಡಲಾಗಿದೆ.
3/ 7
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ಶೇಕಡಾ 100ರಷ್ಟು ಹಣಕಾಸು ಅನುದಾನವನ್ನ ಭಾರತ ಸರ್ಕಾರವೇ ಭರಿಸುತ್ತದೆ. 2018ರ ಡಿಸೆಂಬರ್ 1ರಂದು ಈ ಯೋಜನೆಯನ್ನ ಆರಂಭಿಸಲಾಗಿದೆ.
4/ 7
ಕೇಂದ್ರ ಸರ್ಕಾರದ ಅತ್ಯಂತ ಜನಪ್ರಿಯ ಯೋಜನೆಗಳಲ್ಲೊಂದಾದ ಪಿಎಂ ಕಿಸಾನ್ ಯೋಜನೆಯ ಹದಿಮೂರನೇ ಕಂತು ಇದಾಗಿದ್ದು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿ 13ನೇ ಕಂತಿನ 16800 ಕೋಟಿ ರೂ.ಹಣವನ್ನು 8 ಕೋಟಿಗೂ ಅಧಿಕ ರೈತರಿಗೆ ನೇರ ನಗದು ವರ್ಗಾವಣೆ ಮುಖಾಂತರ ವರ್ಗಾಯಿಸಲಾಗಿದೆ.
5/ 7
ಈ ಯೋಜನೆಯಡಿ 2 ಹೆಕ್ಟೇರ್ ತನಕ ಭೂಮಿ ಇರುವ ಸಣ್ಣ ಹಾಗೂ ಕಿರು ರೈತರ ಕುಟುಂಬಗಳಿಗೆ ವಾರ್ಷಿಕವಾಗಿ 6000 ರೂಪಾಯಿಯನ್ನು ತಲಾ 2 ಸಾವಿರದಂತೆ ಮೂರು ಕಂತಿನಲ್ಲಿ ಪಾವತಿಸಲಾಗುತ್ತದೆ. ಕರ್ನಾಟಕ ಸರ್ಕಾರ ಇನ್ನೆರಡು ಕಂತುಗಳನ್ನು ಸೇರಿಸಿ ಕೊಡುತ್ತದೆ. ಅಂದರೆ ರಾಜ್ಯದ ರೈತರಿಗೆ ವರ್ಷಕ್ಕೆ 5 ಕಂತು ದೊರಕಿದಂತಾಗುತ್ತದೆ. ವರ್ಷಕ್ಕೆ ಒಟ್ಟು 10 ಸಾವಿರ ರೂ ದೊರೆಯುತ್ತದೆ.
6/ 7
ಈ ಯೋಜನೆಯಡಿ 2 ಹೆಕ್ಟೇರ್ ತನಕ ಭೂಮಿ ಇರುವ ಸಣ್ಣ ಹಾಗೂ ಕಿರು ರೈತರ ಕುಟುಂಬಗಳಿಗೆ ವಾರ್ಷಿಕವಾಗಿ 6000 ರೂಪಾಯಿಯನ್ನು ತಲಾ 2 ಸಾವಿರದಂತೆ ಮೂರು ಕಂತಿನಲ್ಲಿ ಪಾವತಿಸಲಾಗುತ್ತದೆ. ಕರ್ನಾಟಕ ಸರ್ಕಾರ ಇನ್ನೆರಡು ಕಂತುಗಳನ್ನು ಸೇರಿಸಿ ಕೊಡುತ್ತದೆ. ಅಂದರೆ ರಾಜ್ಯದ ರೈತರಿಗೆ ವರ್ಷಕ್ಕೆ 5 ಕಂತು ದೊರಕಿದಂತಾಗುತ್ತದೆ. ವರ್ಷಕ್ಕೆ ಒಟ್ಟು 10 ಸಾವಿರ ರೂ ದೊರಕುತ್ತದೆ.
7/ 7
ಕೇಂದ್ರ ಸರ್ಕಾರ ಪಿಎಂ ಕಿಸಾನ್ ಯೋಜನೆಯಡಿ ಇದುವರೆಗೂ 13 ಕಂತುಗಳನ್ನು ಬಿಡುಗಡೆ ಮಾಡದೆ. ಇದುವರೆಗೂ ಈ ಯೋಜನೆಯಡಿಯಲ್ಲಿ 26 ಸಾವಿರ ರೂ. ಹಣ ಪಡೆದುಕೊಂಡಿದ್ದಾರೆ.
First published:
17