ರೈತರ ಆದಾಯ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇದರಡಿ ರೈತರಿಗೆ ಹಲವು ಸೌಲಭ್ಯಗಳು ದೊರೆಯುತ್ತವೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಇವುಗಳಲ್ಲಿ ಒಂದಾಗಿದೆ. ಇದರ ಅಡಿಯಲ್ಲಿ ರೈತರಿಗೆ ಪ್ರತಿ ವರ್ಷ ಸಮ್ಮಾನ್ ನಿಧಿಯಾಗಿ 6000 ರೂಪಾಯಿ ಸಿಗುತ್ತೆ. ಇಲ್ಲದೇ ಕೃಷಿ ಯಂತ್ರೋಪಕರಣಗಳ ಮೇಲಿನ ಸಬ್ಸಿಡಿ, ರಸಗೊಬ್ಬರದ ಮೇಲಿನ ಸಬ್ಸಿಡಿ ಮುಂತಾದ ಹಲವು ಯೋಜನೆಗಳು ರೈತರಿಗೆ ಅನುಕೂಲವಾಗುತ್ತಿವೆ. (ಸಾಂಕೇತಿಕ ಚಿತ್ರ)
ಸರ್ಕಾರದ ಅಧಿಕೃತ ವೆಬ್‌ಸೈಟ್ https://www.india.gov.in/ ಗೆ ಭೇಟಿ ನೀಡುವ ಮೂಲಕ ನೀವು ಅದರ ಆನ್‌ಲೈನ್ ಫಾರ್ಮ್ ಅನ್ನು ಭರ್ತಿ ಮಾಡಬಹುದು. ಆನ್‌ಲೈನ್ ನೋಂದಣಿ ಫಾರ್ಮ್ ಅನ್ನು ಭರ್ತಿ ಮಾಡಿದ ನಂತರ, ನೀವು ಆಧಾರ್ ಕಾರ್ಡ್, ಖಸ್ರಾ ಸೇರಿದಂತೆ ಭೂ ದಾಖಲೆಗಳು, ಘೋಷಣೆ ನಮೂನೆ, ಬ್ಯಾಂಕ್ ಖಾತೆ ವಿವರಗಳು ಇತ್ಯಾದಿ ಅಗತ್ಯ ಮಾಹಿತಿಯನ್ನು ಒದಗಿಸಬೇಕು (ಸಾಂಕೇತಿಕ ಚಿತ್ರ)