ಕ್ಯಾಮೆರಾ ಮುಂದೆ ಬಂದ ಅಂಬಾನಿ ಕುಟುಂಬ ಎಲ್ಲರಿಗೂ ಧನ್ಯವಾದ ತಿಳಿಸಿದರು. ಅಲ್ಲದೇ ಅನಂತ್ ಅಂಬಾನಿ ಹಾಗೂ ರಾಧಿಕಾ ಪ್ರತ್ಯೇಕವಾಗಿ ನಿಂತು ಫೋಟೋಗೆ ಪೋಸ್ ನೀಡಿ ಅಭಿಮಾನಿಗಳತ್ತ ಕೈ ಬೀಸಿದರು.
ದೇಶದ ಅತೀ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ, ವಿಶ್ವದ ಒಂಬತ್ತನೇ ಶ್ರೀಮಂತ ವ್ಯಕ್ತಿ ಎನಿಸಿಕೊಂಡಿರುವ ಮುಕೇಶ್ ಅಂಬಾನಿ ಹಾಗೂ ಪತ್ನಿ ನೀತಾ ಅಂಬಾನಿಯ ಕಿರಿಯ ಪುತ್ರ ಅನಂತ್ ಅಂಬಾನಿ ತನ್ನ ಬಾಲ್ಯದ ಗೆಳತಿ ರಾಧಿಕಾ ಮರ್ಚೆಂಟ್ ಜೊತೆ ಇಂದು ನಿಶ್ಚಿತಾರ್ಥ ಮಾಡಿಕೊಂಡಿರು.
2/ 6
ಹಲವಾರು ಸೆಲೆಬ್ರಿಟಿಗಳು ಹಾಗೂ ಗಣ್ಯರು ಈ ಸಮಾರಂಭದಲ್ಲಿ ಪಾಲ್ಗೊಂಡು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ಗೆ ಶುಭಾಶಯ ಕೋರಿದರು. ಅಲ್ಲದೇ ಅಂಬಾನಿ ಅವರ ಭವ್ಯ ಬಂಗಲೆಯನ್ನು ಆಂಟಿಲಿಯಾ ಹೂಗಳಿಂದ ಅಲಂಕರಿಸಲಾಗಿತ್ತು.
3/ 6
ಇದೇ ವೇಳೆ ಕ್ಯಾಮೆರಾ ಮುಂದೆ ಬಂದ ಅಂಬಾನಿ ಕುಟುಂಬ ಎಲ್ಲರಿಗೂ ಧನ್ಯವಾದ ತಿಳಿಸಿದರು. ಅಲ್ಲದೇ ಅನಂತ್ ಅಂಬಾನಿ ಹಾಗೂ ರಾಧಿಕಾ ಪ್ರತ್ಯೇಕವಾಗಿ ನಿಂತು ಫೋಟೋಗೆ ಪೋಸ್ ನೀಡಿ ಅಭಿಮಾನಿಗಳತ್ತ ಕೈ ಬೀಸಿದರು.
4/ 6
ಸಮಾರಂಭದಲ್ಲಿ ರಾಧಿಕಾ ಮರ್ಚೆಂಟ್ ಲೆಹೆಂಗಾದಲ್ಲಿ ಕಂಗೊಳಿಸಿದರೆ, ಶೇರ್ವಾನಿ ಧರಿಸಿ ಮಿಂಚಿದ್ದರು. ಒಟ್ಟಾರೆ ಈ ಜೋಡಿಯನ್ನು ನೋಡುತ್ತಿದ್ದರೆ ಮೆಡ್ ಪಾರ್ ಈಚ್ ಅದರ್ ಎಂಬಂತೆ ಕಾಣಿಸುತ್ತಿದ್ದರು.
5/ 6
ಗೋಲ್ ಧನ ಎಂಬ ಗುಜರಾತಿನ ಸಾಂಪ್ರದಾಯಿಕ ಪ್ರಕಾರ ಅನಂತ್ ಅಂಬಾನಿ ಹಾಗೂ ರಾಧಿಕಾ ನಿಶ್ಚಿತಾರ್ಥ ಸಮಾರಂಭ ಇಂದು ನೆರವೇರಿತು. ಇನ್ನೂ ಸಮಾರಂಭದಲ್ಲಿ ವಾಗಿದೆ. ಎರಡೂ ಫ್ಯಾಮಿಲಿಯ ಬಂಧು-ಮಿತ್ರರು ಭಾಗಿಯಾಗಿ ಸಂಭ್ರಮಿಸಿದರು.
6/ 6
ಅಲ್ಲದೇ ಮೆಹಂದಿ ಶಾಸ್ತ್ರದಲ್ಲಿ ರಾಧಿಕಾ ಮರ್ಚೆಂಟ್ ಕುಣಿದು ಕುಪ್ಪಳಿಸಿದ್ದರು. ಇನ್ನೂ ಕಾರ್ಯಕ್ರಮದ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.