Kisan Credit Card: ಆನ್​​ಲೈನ್​ನಲ್ಲಿ ಹೀಗೆ ಕಿಸಾನ್​ ಕ್ರೆಡಿಟ್​ ಕಾರ್ಡ್​ಗೆ ಅರ್ಜಿ ಸಲ್ಲಿಸಿ, ತುಂಬಾ ಸಿಂಪಲ್​!

Kisan Credit Card: ಕಿಸಾನ್ ಕ್ರೆಡಿಟ್ ಕಾರ್ಡ್ ತೆಗೆದುಕೊಳ್ಳಲು ಬಯಸುವ ರೈತರಿಗೆ ಎಚ್ಚರಿಕೆ. ನೀವು ಕಿಸಾನ್ ಕ್ರೆಡಿಟ್ ಕಾರ್ಡ್‌ಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಕೆಲವು ಬ್ಯಾಂಕ್‌ಗಳು ಕ್ರೆಡಿಟ್ ಕಾರ್ಡ್ ನೀಡುವ ಪ್ರಕ್ರಿಯೆಯನ್ನು ಆನ್‌ಲೈನ್‌ನಲ್ಲಿಯೂ ಮಾಡುತ್ತಿವೆ.

First published: