Amazon-Flipkart‌ ನಲ್ಲಿ ದೀಪಾವಳಿಗೆ ಬಂಪರ್ ಆಫರ್​, ಶಾಪಿಂಗ್ ಮಾಡುವಾಗ ಈ ತಪ್ಪುಗಳನ್ನು ಮಾಡ್ಬೇಡಿ!

Online Payments: ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್, ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್‌ನಂತಹ ಇ-ಕಾಮರ್ಸ್ ಸೈಟ್‌ಗಳು ನೀಡುವ ಆಕರ್ಷಕ ಕೊಡುಗೆಗಳು ಮತ್ತು ರಿಯಾಯಿತಿಗಳನ್ನು ಪಡೆಯಲು ಅನೇಕ ಜನರು ಆನ್‌ಲೈನ್‌ನಲ್ಲಿ ದೀಪಾವಳಿ ಶಾಪಿಂಗ್ ಮಾಡುತ್ತಿದ್ದಾರೆ.

First published: