ಮೇ 16 ಸೋಮವಾರದಂದು ಬುದ್ಧಪೂರ್ಣಿಮೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) ಹಲಚು ರಾಜ್ಯಗಳಲ್ಲಿ ಬ್ಯಾಂಕ್ ರಜೆ ಘೋಷಿಸಿದೆ. ಈ ರಜಾದಿನವು ಕೆಲವು ರಾಜ್ಯಗಳಿಗೆ ಸೀಮಿತವಾಗಿದೆ. ರಜೆಯ ರಾಜ್ಯಗಳಲ್ಲಿ ಬ್ಯಾಂಕ್ಗಳು ತೆರೆದಿರುವುದಿಲ್ಲ. ಇತರೆ ರಾಜ್ಯಗಳಲ್ಲಿ ಬ್ಯಾಂಕ್ಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ಗ್ರಾಹಕರು ನೆನಪಿನಲ್ಲಿಡಬೇಕು. (ಸಾಂಕೇತಿಕ ಚಿತ್ರ)