Budget 2023: ಈ ಬಾರಿ ಕೇಂದ್ರ ಬಜೆಟ್‌ನಲ್ಲಿ ಈ ಐದು ಘೋಷಣೆ ಫಿಕ್ಸ್!

Budget 2023: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಸಂಸತ್ತಿನಲ್ಲಿ ಬಜೆಟ್ ಮಂಡಿಸಲಿದ್ದಾರೆ. ಮಧ್ಯಮ ವರ್ಗದ ಜನರು 2024 ರ ಚುನಾವಣೆಯ ಮೊದಲು ಮೋದಿ ಸರ್ಕಾರದ ಕೊನೆಯ ಪೂರ್ಣ ಬಜೆಟ್ ಮೇಲೆ ತಮ್ಮ ಭರವಸೆಯನ್ನು ಇಟ್ಟುಕೊಂಡಿದ್ದಾರೆ.

First published: