ಇತ್ತೀಚಿಗೆ ಅನೇಕ ಜನರು ತಮ್ಮ ಸ್ವಂತ ವ್ಯವಹಾರವನ್ನು ಪ್ರಾರಂಭಿಸಲು ಆಸಕ್ತಿ ಹೊಂದಿದ್ದಾರೆ. ಕೆಲಸದಿಂದ ಬೇಸತ್ತ ಅನೇಕರು ಸ್ವಂತ ಉದ್ಯಮ ಆರಂಭಿಸಿ ಬೇರೆಯವರಿಗೆ ಉದ್ಯೋಗ ಕಲ್ಪಿಸಲು ಮುಂದಾಗಿದ್ದಾರೆ. ಅನೇಕರು ವ್ಯಾಪಾರ ಮಾಡಲು ಆಸಕ್ತಿ ಹೊಂದಿದ್ದರೂ ಹೂಡಿಕೆ ಹಣದ ವಿಚಾರದಲ್ಲಿ ಹಿಂದೆ ಸರಿಯುತ್ತಿದ್ದಾರೆ. ಆದರೆ.. ಅತಿ ಕಡಿಮೆ ಹೂಡಿಕೆಯಲ್ಲಿ ಉದ್ಯಮ ಆರಂಭಿಸಬಹುದು. (ಸಾಂಕೇತಿಕ ಚಿತ್ರ)